ಬೆಳಗಾವಿ: ಇಂದಿನಿಂದ ಒಂಬತ್ತು ದಿನಗಳ ಕಾಲ ಬೆಳಗಾವಿ ಅಧಿವೇಶನ ನಡೆಯಲಿದ್ದು, ಬಸವಣ್ಣನವರ ಅನುಭವ ಮಂಟಪದ ತೈಲ ವರ್ಣದ ದೈತ್ಯ ಚಿತ್ರವನ್ನ ಸುವರ್ಣಸೌಧದಲ್ಲಿ ಸಿಎಂ ಸಿದ್ಧರಾಮಯ್ಯ ಅನಾವರಣಗೊಳಿಸಲಿದ್ದಾರೆ. ಇದು ಕೇವಲ ಒಂದು ತೈಲವರ್ಣ ಚಿತ್ರ ಅನಾವರಣ ಕಾರ್ಯಕ್ರಮವಲ್ಲ, ಬದಲಾಗಿ ನಮ್ಮ ಪ್ರಜಾಪ್ರಭುತ್ವದ ಮೂಲ …
Tag: