ಗದಗ, ಮೇ 16 – ಗದಗ ಜಿಲ್ಲೆಯ ಬಿಜೆಪಿ ಸಮಿತಿಯಿಂದ ಗುರುವಾರದಂದು ‘ಆಪರೇಷನ್ ಸಿಂಧೂರ್’ ಯಶಸ್ಸನ್ನು ಆಚರಿಸುವ ಸಲುವಾಗಿ ತಿರಂಗಾ ಯಾತ್ರೆ ಆಯೋಜಿಸಲಾಗಿತ್ತು. ಈ ಯಾತ್ರೆಯು ಗದಗ ನಗರದ ಜೋಡು ಮಾರುತಿ ದೇವಸ್ಥಾನದಿಂದ ಆರಂಭಗೊಂಡು ಮಹಾತ್ಮ ಗಾಂಧಿ ವೃತ್ತದವರೆಗೆ ಸಾಗಬೇಕಾಗಿತ್ತು. ಆದರೆ, …
Bellary
-
ರಾಜ್ಯ
-
ರಾಜ್ಯ
ಗದಗ:ಬೈಕ್ ಸಮೇತ ಹಳ್ಳದಲ್ಲಿ ಕೊಚ್ಚಿ ಹೋದ ವ್ಯಕ್ತಿಯ ಮೃತದೇಹ ಪತ್ತೆ – ಗ್ರಾಮಸ್ಥರಲ್ಲಿ ಶೋಕದ ಛಾಯೆ..!
by CityXPressby CityXPressಗದಗ, ಮೇ 14:ಗದಗ ಜಿಲ್ಲೆಯ ಗದಗ ತಾಲೂಕಿನ ಬೆನಕೊಪ್ಪ ಗ್ರಾಮದಲ್ಲಿ ಆತ್ಮವಿಷಾದಕಾರಿ ಘಟನೆ ನಡೆದಿದೆ. ನಿನ್ನೆ (ಮೇ 13) ಸಾಯಂಕಾಲ ಹಳ್ಳದ ನೀರಿನ ರಭಸಕ್ಕೆ ಬೈಕ್ ಸಮೇತ ಕೊಚ್ಚಿ ಹೋದ ವ್ಯಕ್ತಿಯ ಮೃತದೇಹ ಇಂದು ಬೆಳಗ್ಗೆ ಪತ್ತೆಯಾಗಿದೆ. ಈ ಹೃದಯವಿದ್ರಾವಕ ಘಟನೆಯಿಂದಾಗಿ …
-
ಗದಗ: ಪಹಲ್ಗಾಮ್ನಲ್ಲಿ ನಡೆದ ಭಯೋತ್ಪಾದಕ ದಾಳಿಗೆ ತಕ್ಷಣ ಪ್ರತಿಕ್ರಿಯಿಸಿದ ಭಾರತೀಯ ಸೇನೆಯು, ಭಾರತೀಯ ವಾಯುಪಡೆಯ ಜತೆಗೂಡಿ ‘ಆಪರೇಷನ್ ಸಿಂಧೂರ’ ಎಂಬ ಹೆಸರಿನಲ್ಲಿ ಯಶಸ್ವೀ ಸೇನಾ ಕಾರ್ಯಾಚರಣೆ ನಡೆಸಿ, ಕೇವಲ 23 ನಿಮಿಷಗಳಲ್ಲಿ ಪಾಕಿಸ್ತಾನದ ಒಟ್ಟು 9 ಭಯೋತ್ಪಾದಕ ಅಡಗುತಾಣಗಳನ್ನು ನಾಶಪಡಿಸಿ, 70 …
-
ರಾಜ್ಯ
ಪಹಲ್ಗಾಮ್ ಉಗ್ರ ದಾಳಿಗೆ ಪ್ರತೀಕಾರ – ಕರ್ನಾಟಕದಲ್ಲಿ ಭರ್ಜರಿ ಮಾಕ್ ಡ್ರಿಲ್:54 ವರ್ಷದ ನಂತರ..!ಎಲ್ಲೆಲ್ಲಿ ಕಾರ್ಯಾಚರಣೆ!?
by CityXPressby CityXPressಬೆಂಗಳೂರು, ಮೇ 05: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ನಲ್ಲಿ ನಡೆದ ಉಗ್ರ ದಾಳಿಗೆ ಪ್ರತೀಕಾರ ತೀರಿಸಲು ಭಾರತ ಸರ್ಕಾರ ತೀವ್ರ ತಯಾರಿ ನಡೆಸುತ್ತಿದೆ. ರಾಷ್ಟ್ರದ ವಿವಿಧ ಭಾಗಗಳಲ್ಲಿ ಭದ್ರತಾ ಸಿದ್ಧತೆಯ ನಿಟ್ಟಿನಲ್ಲಿ ಭಾರೀ ಪ್ರಮಾಣದಲ್ಲಿ ಮಾಕ್ ಡ್ರಿಲ್ಗಳನ್ನು ನಡೆಸಲಾಗುತ್ತಿದೆ. ಈ ಹಿನ್ನೆಲೆಯಲ್ಲಿ …
-
ರಾಜ್ಯ
ಸೂರಣಗಿಯಲ್ಲಿ ಕಂಡುಬಂದ ಶವದ ಹಿಂದಿನ ಕಹಿ ಪ್ರೇಮಕಥೆ: ಪ್ರೇಮ, ದ್ರೋಹ ಮತ್ತು ಹತ್ಯೆ..!
by CityXPressby CityXPressಲಕ್ಷೇಶ್ವರ, ಎಪ್ರಿಲ್ 29 – ಗದಗ ಜಿಲ್ಲೆಯ ಲಕ್ಷೇಶ್ವರ ಪೊಲೀಸ್ ಠಾಣಾ ವ್ಯಾಪ್ತಿಯ ಸೂರಣಗಿ ಗ್ರಾಮದಲ್ಲಿ ಅನಾಮಿಕ ಮಹಿಳೆಯ ಶವ ಪತ್ತೆಯಾಗಿದ್ದು, ಪ್ರಕರಣದ ತನಿಖೆಯಲ್ಲಿ ಇದು ಪ್ರಣಯ ಸಂಬಂಧದ ಹಿನ್ನೆಲೆಯಲ್ಲಿ ನಡೆದ ಹತ್ಯೆ ಎಂಬುದು ಬೆಳಕಿಗೆ ಬಂದಿದೆ. ಮೃತಳ ತಂಗಿಯು ನೀಡಿದ …
-
ಗದಗ: ಗದಗ ಜಿಲ್ಲೆಯಲ್ಲಿ ಲಂಚ ಸೇವನೆಯ ಪ್ರಕರಣ ಮತ್ತೊಮ್ಮೆ ಬೆಳಕಿಗೆ ಬಂದಿದೆ. ವಕ್ಫ್ ಬೋರ್ಡ್ನ ಗದಗ ಜಿಲ್ಲಾ ಅಧಿಕಾರಿ ರೆಹೆತ್ಉಲ್ಲಾ ಪೆಂಡಾರಿ ಅವರು ಮಸೀದಿಗೆ ಅನುದಾನ ಬಿಡುಗಡೆ ಮಾಡಲು ಶಿಫಾರಸ್ಸು ಪತ್ರವನ್ನು ಕಳುಹಿಸುವ ಮೊದಲು ಲಂಚ ಬೇಡುತ್ತಿದ್ದ ಸಂದರ್ಭದಲ್ಲಿ ಲೋಕಾಯುಕ್ತದ ಬಲೆಗೆ …
-
ಸುತ್ತಾ-ಮುತ್ತಾ
ಮುಂಡರಗಿಯಲ್ಲಿ ಬೆಂಕಿ ಅವಘಡ: ಬೇಕರಿ ಸಂಪೂರ್ಣ ಸುಟ್ಟು ಭಸ್ಮ, ಲಕ್ಷಾಂತರ ಮೌಲ್ಯದ ನಷ್ಟ..
by CityXPressby CityXPressಮುಂಡರಗಿ (ಗದಗ):ಗದಗ ಜಿಲ್ಲೆಯ ಮುಂಡರಗಿ ಪಟ್ಟಣದಲ್ಲಿ ಮಧ್ಯರಾತ್ರಿ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ ಪಟ್ಟಣದ ಪ್ರಮುಖ ನ್ಯೂ ಮಹಾಂತೇಶ ಬೇಕರಿ ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ. ಪ್ರಾಥಮಿಕ ಮಾಹಿತಿಯಂತೆ, ಈ ಅವಘಡಕ್ಕೆ ಶಾರ್ಟ್ ಸರ್ಕ್ಯೂಟ್ ಕಾರಣವಾಗಿದೆ ಎನ್ನಲಾಗಿದೆ. ಬೆಂಕಿ ರಾತ್ರಿ ಅನಿದ್ರವಾಗಿದ್ದ ಜನರಿಗೆ …
-
ರಾಜ್ಯ
ಮುಂದಿನ ಸರದಿ ಚಾಲಕರು, ಹೆಲ್ಪರ್ಸ್, ಆಪರೇಟರ್ಸ್: ಬಿಬಿಎಂಪಿ ಪೌರಕಾರ್ಮಿಕರು ಕಾಯಂ:ಸಿಎಂ
by CityXPressby CityXPressಬೆಂಗಳೂರು, ಮೇ 01: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ನೇರ ವೇತನದಡಿಯಲ್ಲಿ ಕೆಲಸ ಮಾಡುತ್ತಿರುವ 12,692 ಪೌರಕಾರ್ಮಿಕರನ್ನು ಕಾಯಂಗೊಳಿಸಿ, ನೇಮಕ ಪತ್ರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ನೀಡಿದರು. ಅಲ್ಲದೇ, ಬಿಬಿಎಂಪಿ ವಾಹನ ಚಾಲಕರು ಡ್ರೈವರ್ಸ್, ಪೌರಕಾರ್ಮಿಕರ ಸಹಾಯಕರು ಮತ್ತು ಆಪರೇಟರ್ಗಳನ್ನು ಕೂಡ …
-
ರಾಜ್ಯ
ವಿನಯ್ ಚಿಕ್ಕಟ್ಟಿ ICSE ಶಾಲೆ 10ನೇ ತರಗತಿ ಫಲಿತಾಂಶದಲ್ಲಿ ನೂರಕ್ಕೆ ನೂರು ಫಲಿತಾಂಶ: ಶಾಲೆಯ ಸಾಧನೆಗೆ ಶ್ಲಾಘನೆ..
by CityXPressby CityXPressಗದಗ: ನಗರದ ಖ್ಯಾತ ಶಿಕ್ಷಣ ಸಂಸ್ಥೆಗಳಲ್ಲಿ ಒಂದಾಗಿರುವ ವಿನಯ್ ಚಿಕ್ಕಟ್ಟಿ ICSE ಶಾಲೆ ತನ್ನ ಶೈಕ್ಷಣಿಕ ಶ್ರೇಷ್ಠತೆಯನ್ನು ಮತ್ತೊಮ್ಮೆ ಸಾಬೀತು ಪಡಿಸಿದ್ದು, ಇತ್ತೀಚೆಗೆ ಪ್ರಕಟವಾದ ICSE 10ನೇ ತರಗತಿಯ ಫಲಿತಾಂಶದಲ್ಲಿ ಶೇಕಡಾ 100 ರಷ್ಟು ಫಲಿತಾಂಶವನ್ನ ಸಾಧಿಸಿದೆ. ಈ ವರ್ಷ ಒಟ್ಟು …
-
ನವದೆಹಲಿ, ಏಪ್ರಿಲ್ 30: ರಾಷ್ಟ್ರೀಯ ಜನಗಣತಿಯಲ್ಲಿ ಜಾತಿಗಣತಿಯನ್ನು ಸೇರಿಸಲಾಗುವುದು ಎಂದು ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಘೋಷಿಸಿದ್ದಾರೆ. ಇಂದು ಪ್ರಧಾನಿ ನರೇಂದ್ರ ಮೋದಿಯವರ ಅಧ್ಯಕ್ಷತೆಯಲ್ಲಿ ನಡೆದ ರಾಜಕೀಯ ವ್ಯವಹಾರಗಳ ಕೇಂದ್ರ ಸಮಿತಿ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ರಾಜಕೀಯ ಲಾಭಕ್ಕಾಗಿ ಜಾತಿ …