ಬೆಳಗಾವಿ, ಎಪ್ರಿಲ್ 28:ಬೆಳಗಾವಿಯಲ್ಲಿ ನಡೆದ ಕಾಂಗ್ರೆಸ್ ಪ್ರತಿಭಟನೆ ವೇಳೆ, ಧಾರವಾಡ ಎಎಸ್ಪಿ ನಾರಾಯಣ ಭರಮನಿ ವಿರುದ್ಧ ಸಿಎಂ ಸಿದ್ದರಾಮಯ್ಯ ವೇದಿಕೆ ಮೇಲೆ ಗರಂ ಆದ ಘಟನೆಯೊಂದು ನಡೆದಿದೆ. ಸಮವಸ್ತ್ರದಲ್ಲಿದ್ದ ಎಎಸ್ಪಿ ಭರಮನಿ ಮೇಲೆ ಸಿಎಂ ಕೈ ಎತ್ತಿದ್ದಾರೆ. ಸದ್ಯ ಸಿಎಂ ಕೋಪಿಸಿಕೊಂಡು …
Bellary
-
ರಾಜ್ಯ
-
ಇಸ್ಲಾಮಾಬಾದ್, ಏಪ್ರಿಲ್ 28: ಜಮ್ಮು-ಕಾಶ್ಮೀರದ ಪಹಲ್ಗಾಮ್ ನಲ್ಲಿ ನಡೆದ ಉಗ್ರ ದಾಳಿ ಬಳಿಕ ಭಾರತ ಕೆಂಡಾಮಂಡಲವಾಗಿದೆ. ಪಾಕಿಸ್ತಾನದ ಮೇಲೆ ಕತ್ತಿ ಮಸೆಯುತ್ತಿದೆ. ಇನ್ನೊಂದೆಡೆ ಪಾಕಿಸ್ತಾನ ಸೇನೆಯಲ್ಲಿ ಸೈನಿಕರು ಸಾಮೂಹಿಕ ರಾಜೀನಾಮೆ ನೀಡಿದ್ದಾರೆ ಎನ್ನುವ ಗುಸು ಗುಸು ಕೇಳಿಬಂದಿದೆ. ಸೇನಾ ಕಮಾಂಡರಗಳ ಬದಲಾವಣೆ, ಬದಲಾಗುತ್ತಿರುವ …
-
ರಾಜ್ಯ
ಪಾಕಿಸ್ತಾನಿ ಪ್ರಜೆಗಳ ಗಡಿಪಾರು ಪ್ರಕ್ರಿಯೆ ಆರಂಭ – ಕರ್ನಾಟಕದಿಂದ ಎಷ್ಟು ಮಂದಿಗೆ ಗೇಟ್ ಪಾಸ್..!?
by CityXPressby CityXPressಬೆಂಗಳೂರು, ಏಪ್ರಿಲ್ 28:ಪಹಲ್ಗಾಮ್ ಉಗ್ರ ದಾಳಿಯ ಪ್ರತಿಯಾಗಿ ಭಾರತ ಪಾಕಿಸ್ತಾನದ ವಿರುದ್ಧ ತೀವ್ರ ಹೋರಾಟಕ್ಕೆ ಮುಂದಾಗಿದೆ. ಕೇಂದ್ರ ಸರ್ಕಾರದ ಆದೇಶದಂತೆ ದೇಶದ ವಿವಿಧ ರಾಜ್ಯಗಳಲ್ಲಿ ಪಾಕಿಸ್ತಾನಿ ಪ್ರಜೆಗಳನ್ನು ಗುರುತಿಸಿ, ಅವರನ್ನು ಗಡಿಪಾರು ಮಾಡುವ ಕಾರ್ಯ ಆರಂಭವಾಗಿದೆ. ಈ ಹಿನ್ನೆಲೆ ಕರ್ನಾಟಕದಲ್ಲೂ ಪಾಕ್ …
-
ಸುತ್ತಾ-ಮುತ್ತಾ
ಗದಗ ಜಿಲ್ಲಾ ವಕೀಲರ ಸಂಘದ ಚುನಾವಣಾ ಫಲಿತಾಂಶ ಪ್ರಕಟ: ರಾಜಶೇಖರ್ ಕಲ್ಲೂರ ಅಧ್ಯಕ್ಷರಾಗಿ ಆಯ್ಕೆ
by CityXPressby CityXPressಗದಗ, ಏಪ್ರಿಲ್ 26:ಸನ್ 2025-27ನೇ ಸಾಲಿನ ಗದಗ ಜಿಲ್ಲಾ ವಕೀಲರ ಸಂಘದ ಪದಾಧಿಕಾರಿಗಳ ಆಯ್ಕೆಗೆ ಸಂಬಂಧಿಸಿದಂತೆ ಮತದಾನ ಪ್ರಕ್ರಿಯೆ ಶಾಂತಿಯುತವಾಗಿ ನಡೆದಿದ್ದು,ಮತದಾನ ನಂತರ ಮತ ಎಣಿಕೆ ಪ್ರಕ್ರಿಯೆ ಜರುಗಿದ್ದು, ಫಲಿತಾಂಶವನ್ನು ಚುನಾವಣಾಧಿಕಾರಿ ಎಂ.ಎ. ಬಿಜಾಪೂರ ಅವರು ಘೋಷಿಸಿದ್ದಾರೆ. ಅಧ್ಯಕ್ಷ ಹುದ್ದೆಗೆ ರಾಜಶೇಖರ್ …
-
ರಾಜ್ಯ
ಇನ್ಸ್ಟಾಗ್ರಾಂ ಲವ್ ಸ್ಟೋರಿ: ಲಕ್ಷ ಲಕ್ಷ ರೂಪಾಯಿಗಳ ಕಹಿ ಅನುಭವ; ನ್ಯಾಯಕ್ಕಾಗಿ ಪಾಗಲ್ ಪ್ರೇಮಿಯ ಹೋರಾಟ..
by CityXPressby CityXPressಗದಗ:ಇನ್ಸ್ಟಾಗ್ರಾಂನಲ್ಲಿ ಪರಿಚಯವಾದ ಯುವತಿಗೆ ಒಬ್ಬ ವ್ಯಕ್ತಿ 25 ಲಕ್ಷ ರೂಪಾಯಿ ನೀಡಿ, ನಂತರ ಹಣ ಮರಳಿಸಿಕೊಳ್ಳಲು ಹೋದಾಗ ನ್ಯಾಯ ಸಿಗದೇ ಪೀಡಿತನನ್ನ ಅನುಭವಿಸುತ್ತಿರುವ ಘಟನೆ ಗದಗ ಜಿಲ್ಲೆಯ ರೋಣ ತಾಲೂಕಿನಲ್ಲಿನ ಗಜೇಂದ್ರಗಡದಲ್ಲಿ ನಡೆದಿದೆ. ರಾಘವೇಂದ್ರ ರಾಠೋಡ ಎಂಬುವರಿಗೆ ಇನ್ಸ್ಟಾಗ್ರಾಂನಲ್ಲಿ ಪರಿಚಯವಾದ ಯುವತಿಗೆ …
-
ಗದಗ:ಗದಗ ತಾಲ್ಲೂಕಿನ ನಾರಾಯಣಪುರ ಗ್ರಾಮದ ಬಳಿ ಶನಿವಾರ ಸಂಜೆ ಅಪಾಯಕಾರಿ ಘಟನೆ ಸಂಭವಿಸಿದೆ. ಡಿ.ಆರ್ ಪೊಲೀಸ್ ಸಿಬ್ಬಂದಿ ಈರಣ್ಣ ಅವರ ಕುಟುಂಬ ಪ್ರಯಾಣಿಸುತ್ತಿದ್ದ ಕಾರಿಗೆ ಏಕಾಏಕಿ ಬೆಂಕಿ ಹೊತ್ತಿಕೊಂಡಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯವಾಗದೆ ಕುಟುಂಬದ ಎಲ್ಲಾ ಸದಸ್ಯರು ಸುರಕ್ಷಿತವಾಗಿ ಕಾರಿನಿಂದ ಇಳಿದುಬಂದಿದ್ದಾರೆ. …
-
ರಾಜ್ಯ
ನಮ್ಮ ಭೂಮಿಯಲ್ಲಿ ಶತ್ರುಗಳು ಬಂದು ದಾಳಿ ಮಾಡುವದು ನಮ್ಮ ದೌರ್ಬಲ್ಯ ಹಾಗೂ ದಿವ್ಯ ನಿರ್ಲಕ್ಷ್ಯ.: ಇದಕ್ಕೆಲ್ಲ ಶಾಶ್ವತ ಪರಿಹಾರ ಆಗಲಿ: ದಿಂಗಾಲೇಶ್ವರ ಶ್ರೀಗಳು
by CityXPressby CityXPressಲಕ್ಷ್ಮೇಶ್ವರ: ಮಂಗಳವಾರ ಜಮ್ಮು ಮತ್ತು ಕಾಶ್ಮೀರದ ಅನಂತ್ನಾಗ್ ಜಿಲ್ಲೆಯ ಪಹಲ್ದಾಮ್ನಲ್ಲಿ ನಡೆದ ಭಯೋತ್ಪಾದಕ ದಾಳಿಯನ್ನ ಬಾಲೇಹೊಸೂರು ಹಾಗೂ ಶಿರಹಟ್ಟಿ ಫಕ್ಕೀರೇಶ್ವರ ಸಂಸ್ಥಾನಮಠದ ಶ್ರೀ ಜಗದ್ಗುರು ಫಕ್ಕೀರ ದಿಂಗಾಲೇಶ್ವರ ಸ್ವಾಮಿಜಿ ಅತ್ಯಂತ ತೀವ್ರವಾಗಿ ಖಂಡಿಸಿದ್ದಾರೆ. ಈ ಕುರಿತು ಮಾಧ್ಯಮ ಪ್ರಕಟಣೆ ನೀಡಿರುವ ಸ್ವಾಮಿಜಿ, …
-
ರಾಜ್ಯ
ಲಷ್ಕರ್ ಸಂಘಟನೆಯ ಟಾಪ್ ಕಮಾಂಡರ್ ಅಲ್ತಾಫ್ನನ್ನ ಹೊಡೆದು ಹಾಕಿದ ಭಾರತೀಯ ಸೇನೆ..!
by CityXPressby CityXPressಬಂಡಿಪೋರಾ, ಏಪ್ರಿಲ್ 25: ಜಮ್ಮು ಮತ್ತು ಕಾಶ್ಮೀರದ ಬಂಡಿಪೋರಾದಲ್ಲಿ ಭದ್ರತಾ ಪಡೆಗಳೊಂದಿಗೆ ನಡೆದ ಎನ್ಕೌಂಟರ್ನಲ್ಲಿ ಲಷ್ಕರ್-ಎ-ತೊಯ್ಬಾ (ಎಲ್ಇಟಿ) ಟಾಪ್ ಕಮಾಂಡರ್ ಅಲ್ತಾಫ್ ಲಲ್ಲಿ ಸಾವನ್ನಪ್ಪಿದ್ದಾನೆ. ಏಪ್ರಿಲ್ 22 ರಂದು ಪಹಲ್ಗಾಮ್ನಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ 26 ಜನರು ಸಾವನ್ನಪ್ಪಿದ್ದರು. ಈ ದಾಳಿ ಹೊಣೆಯನ್ನು …
-
ಲಕ್ಷ್ಮೇಶ್ವರ: ಜಮ್ಮು ಕಾಶ್ಮೀರದ ಪಹಲ್ಗಾಮ್ ನ ಬೈಸರನ್ ಪ್ರವಾಸಿವತಾಣದಲ್ಲಿ ಭಯೋತ್ಪಾದಕರು ನಡೆಸಿದ ಹೇಯ ಗುಂಡಿನ ದಾಳಿ ಖಂಡಿಸಿ ಲಕ್ಷ್ಮೇಶ್ವರ ದ ಅಂಜುಮನ್ ಏ ಇಸ್ಲಾಂ, ಕಮಿಟಿ ತಹಶಿಲ್ದಾರ ಮೂಲಕ ಮುಖ್ಯಮಂತ್ರಿ ಗಳಿಗೆ ಮನವಿ ಸಲ್ಲಿಸಿದರು ನಂತರ ಮಾತನಾಡಿದ ಕಮಿಟಿಯ ಅಧ್ಯಕ್ಷ ಮುಕ್ತಾಯಾ …
-
ದೇಶ
ವೀಸಾ ಇಲ್ಲದ ಪಾಕಿಸ್ತಾನ ಪ್ರಜೆಗಳು 48 ಗಂಟೆಯಲ್ಲಿ ಭಾರತ ತೊರೆಯಬೇಕೆಂಬ ರಾಜತಾಂತ್ರಿಕ ನಿರ್ಧಾರ..!ಪಾಕಿಸ್ತಾನಿ ಮಹಿಳೆ ಸೀಮಾ ಹೈದರ್ ಕಥೆಯೇನು..!?
by CityXPressby CityXPressನವದೆಹಲಿ, ಏಪ್ರಿಲ್ 24: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ ನಲ್ಲಿ ಕನಿಷ್ಠ 26 ಪ್ರವಾಸಿಗರನ್ನು ಬಲಿ ತೆಗೆದುಕೊಂಡ ಭೀಕರ ಭಯೋತ್ಪಾದಕ ದಾಳಿಯ ನಂತರ, ಭಾರತ ಸರ್ಕಾರವು ಪಾಕಿಸ್ತಾನದ ವಿರುದ್ಧ ಹಲವಾರು ರಾಜತಾಂತ್ರಿಕ ಕ್ರಮಗಳನ್ನು ತೆಗೆದುಕೊಂಡಿದೆ. ಸರ್ಕಾರದ ಈ ನಿರ್ಧಾರಗಳ ನಂತರ, ಸೀಮಾ ಹೈದರ್ …