ತುಮಕೂರು, ಎಪ್ರಿಲ್ 10:ತುಮಕೂರು ನಗರದ ರೈಲ್ವೆ ನಿಲ್ದಾಣಕ್ಕೆ ಸಿದ್ಧಗಂಗಾ ಮಠದ ಪರಮಪೂಜ್ಯ ಡಾ. ಶಿವಕುಮಾರ ಸ್ವಾಮೀಜಿಗಳ ಹೆಸರನ್ನು ಇಡುವ ಪ್ರಕ್ರಿಯೆ ಆರಂಭವಾಗಿದ್ದು, ಈ ಕುರಿತು ಶೀಘ್ರದಲ್ಲೇ ಅಧಿಕೃತ ಆದೇಶ ಹೊರಡುವ ನಿರೀಕ್ಷೆಯಿದೆ. ತುಮಕೂರಿನ ಸಿದ್ಧಗಂಗಾ ಮಠದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವ …
Tag: