ಮೈಸೂರು, ಜೂನ್ 30 – “ನನ್ನ ಮತ್ತು ಡಿ.ಕೆ. ಶಿವಕುಮಾರ್ ನಡುವೆ ಯಾವುದೇ ಬಿಕ್ಕಟ್ಟು ಇಲ್ಲ. ನಾವು ಒಟ್ಟಾಗಿ ಕಾರ್ಯನಿರ್ವಹಿಸುತ್ತಿದ್ದೇವೆ. ಈ ಕಾಂಗ್ರೆಸ್ ಸರ್ಕಾರ ಬಂಡೆ ತರ ಐದು ವರ್ಷಗಳ ಕಾಲ ಗಟ್ಟಿಯಾಗಿ ಮುಂದುವರಿಯಲಿದೆ,” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಮೈಸೂರಿನ …
ರಾಜ್ಯ