ಬೆಂಗಳೂರು: ಗದಗ ಬೆಟಗೇರಿ ವ್ಯಾಪಾರ ಸಂಸ್ಕೃತಿ ಮತ್ತು ವಸ್ತು ಪ್ರದರ್ಶನ ಪ್ರಾಧಿಕಾರ ವಿಧೇಯಕ ಸೇರಿದಂತೆ ಸರ್ಕಾರ ರಾಜ್ಯಪಾಲರ ಬಳಿ ಅಂಗೀಕಾರಕ್ಕೆಂದು ಕಳುಹಿಸಿದ್ದ, ನಾಲ್ಕು ವಿಧೆಯಕಗಳಿಗೆ ರಾಜ್ಯಪಾಲರು ಅಂಗೀಕಾರ ಹಾಕದೇ, ವಾಪಾಸ್ ಕಳುಹಿಸಿದ್ದಾರೆ. ಕಳೆದ ಬೆಳಗಾವಿ ಅಧಿವೇಶನದಲ್ಲಿ ರಾಜ್ಯಪಾಲರ ಅಂಗೀಕಾರಕ್ಕೆ ರಾಜ್ಯ ಸರ್ಕಾರ …
ರಾಜ್ಯ