ಗದಗ :ಸೂಕ್ಷ್ಮ ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳು ದೇಶದ ಆರ್ಥಿಕ ಕ್ಷೇತ್ರದ ಬೆನ್ನೆಲುಬಾಗಿದ್ದು, ದೇಶದ ಜಿಡಿಪಿಯಲ್ಲಿ ಶೇಕಡ ೩೦ ರಷ್ಟು ಕೊಡುಗೆ ಎಂ.ಎಸ್.ಎಮ್.ಇ.ಯಿಂದಲೇ ಹರಿದು ಬರುತ್ತದೆ ಎಂದು ಗದಗ ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕ ಟಿ.ಎಸ್.ಮಲ್ಲಿಕಾರ್ಜುನ ಹೇಳಿದರು. ನಗರದ …
ರಾಜ್ಯ