ಗದಗ: ವಕ್ಫ್ ಆಸ್ತಿ ಕಬಳಿಕೆ ಬಗ್ಗೆ ಮೌನಾಗಿರುವಂತೆ ಅನ್ವರ್ ಮಣಿಪ್ಪಾಡಿಗೆ ವಿಜಯೇಂದ್ರ 150 ಕೋಟಿ ಆಮೀಷ ಒಡ್ಡಿರೋ ವಿಚಾರವಾಗಿ,ನಿನ್ನೆಯಷ್ಟೇ ಸಿಎಂ ಸಿದ್ಧರಾಮಯ್ಯ ಬಿ.ವೈ. ವಿಜಯೇಂದ್ರ ವಿರುದ್ಧ ಹೊಸ ಬಾಂಬ್ ಸಿಡಿಸಿದ್ದರು. ಬಿಜೆಪಿ ಸರ್ಕಾರದಲ್ಲಿ ಅಲ್ಪಸಂಖ್ಯಾತ ಆಯೋಗದ ಅಧ್ಯಕ್ಷರಾಗಿದ್ದ ಅನ್ವರ್ ಮಣಿಪ್ಪಾಡಿಗೆ ವಿಜಯೇಂದ್ರ …
Tag:
CM
-
-
ಬೆಂಗಳೂರು: ಅಬಕಾರಿ ಇಲಾಖೆಯಲ್ಲಿನ ಭ್ರಷ್ಟಾಚಾರ, ವರ್ಗಾವಣೆ, ಪ್ರಮೋಷನ್ಗೆ ಸನ್ನದುದಾರರಿಂದ ಲಂಚ ಸ್ವೀಕರಿಸಲಾಗುತ್ತಿದೆ ಎಂಬ ಆರೋಪ ಕೇಳಿ ಬಂದಿದ್ದು, ಈ ಸಂಬಂಧ ಮದ್ಯ ಮಾರಾಟಗಾರರು ನವೆಂಬರ್ 20ರಂದು ರಾಜ್ಯಾದ್ಯಂತ ನಡೆಸಲು ಉದ್ದೇಶಿಸಿದ್ದರು. ಇಂದು ನೆಡೆದ ಮುಖ್ಯ ಮಂತ್ರಿಗಳ ಜೊತೆಗಿನ ಸಭೆ ಯಶಸ್ವಿಯಾಗಿದ್ದು, ನಾಳೆ …