ಗದಗ / ಬೆಂಗಳೂರು:ಗುತ್ತಿಗೆದಾರನಿಂದ ಕಮಿಷನ್ ಪಡೆದ ಆರೋಪದಡಿ ಲೋಕಾಯುಕ್ತ ಪೊಲೀಸರಿಂದ ರೆಡ್ ಹ್ಯಾಂಡ್ ಸಿಕ್ಕಿಬಿದ್ದ ಶಿರಹಟ್ಟಿ ಶಾಸಕ ಡಾ. ಚಂದ್ರು ಲಮಾಣಿ ಅವರಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ 9 ದಿನಗಳ ನ್ಯಾಯಾಂಗ ಬಂಧನ ವಿಧಿಸಿ ಆದೇಶ ಹೊರಡಿಸಿದೆ. ನಿನ್ನೆ ಲಕ್ಷ್ಮೇಶ್ವರ ಪಟ್ಟಣದಲ್ಲಿರುವ …
ರಾಜ್ಯ