ಬೆಂಗಳೂರು: ಕರ್ನಾಟಕ ಕಾಂಗ್ರೆಸ್ ಸರ್ಕಾರದ ಉಚಿತ ಗ್ಯಾರಂಟಿ ಯೋಜನೆಗಳ ಬಗ್ಗೆ ಪ್ರತಿಪಕ್ಷಗಳಿಂದ ಆಗಾಗ ಆಕ್ಷೇಪ ವ್ಯಕ್ತವಾಗುತ್ತಲೇ ಇದೆ. ಆದರೆ ಇದೀಗ ಕಾಂಗ್ರೆಸ್ ಶಾಸಕ, ಕರ್ನಾಟಕ ರಾಜ್ಯ ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷರೂ ಆಗಿರುವ ಆರ್ವಿ ದೇಶಪಾಂಡೆ ಕೂಡ ಉಚಿತ ಯೋಜನೆಗಳ ಬಗ್ಗೆ ಆಕ್ಷೇಪ …
Tag: