ಗದಗ: ಗದಗ ಜಿಲ್ಲಾ ಪೊಲೀಸ್ ಇಲಾಖೆಯ ಭರ್ಜರಿ ಕಾರ್ಯಾಚರಣೆಯಿಂದಾಗಿ ಕಳೆದ ಒಂದು ವರ್ಷದ ಅವಧಿಯಲ್ಲಿ (ಆಗಸ್ಟ್ 1, 2024ರಿಂದ ಜುಲೈ 31, 2025ರವರೆಗೆ) ಅನೇಕ ಸ್ವತ್ತಿನ ಅಪರಾಧ ಪ್ರಕರಣಗಳು, ಮೋಸ, ವಂಚನೆ ಹಾಗೂ ಕಳ್ಳತನ ಪ್ರಕರಣಗಳನ್ನು ಪತ್ತೆ ಹಚ್ಚಿ ಅಪಾರ ಮೌಲ್ಯದ …
Crime
-
ರಾಜ್ಯ
-
ಗದಗ: ಎಟಿಎಂ ನಲ್ಲಿ ಇನ್ಮುಂದೆ ನೀವು ಹಣ ಬಿಡಿಸಿಕೊಳ್ಳೋ ಮುನ್ನ ಹುಷಾರಾಗಿರಿ.ಯಾಕಂದ್ರೆ, ನಿಮಗೆ ಹಣ ಬಿಡಿಸಿಕೊಡ್ತಿನಿ ಅಂತ ಸಹಾಯ ಮಾಡೋ ನೆಪದಲ್ಲಿ ನಿಮ್ಮ ಹಣಕ್ಕೆ ಕನ್ನ ಹಾಕೋರಿದ್ದಾರೆ. ಹುಷಾರು..!ಹೌದು… ಮುದ್ರಣ ಕಾಶಿ ಗದಗನಲ್ಲಿ ಇಂಥದ್ದೊಂದು ಘಟನೆ ನಡೆದಿದೆ. ಅಂತರ್ ಜಿಲ್ಲಾ ಕಿಲಾಡಿ …
-
ಗದಗ: ಅಪರಿಚಿತ ವಾಹನ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಗದಗ ಜಿಲ್ಲೆ ನರಗುಂದ ತಾಲೂಕು ಹುಣಶೀಕಟ್ಟಿ ಗ್ರಾಮದ ಬಳಿ ನಡೆದಿದೆ. ಮೃತನನ್ನು ಧಾರವಾಡ ಜಿಲ್ಲೆ ನವಲಗುಂದ ತಾಲೂಕಿನ ಅಳಗವಾಡಿ ಗ್ರಾಮದ ಸುರೇಶ್ ಗಾಣಿಗೇರ (45) ಎಂದು ಗುರುತಿಸಲಾಗಿದೆ. ಅಪಘಾತವಾದ …
-
ರಾಜ್ಯ
ಹುಬ್ಬಳ್ಳಿಯಲ್ಲಿ ಫೈರಿಂಗ್: ನಟೋರಿಯಸ್ ದರೋಡೆಕೋರರ ಮೇಲೆ ಸಿಸಿಬಿ ಪೊಲೀಸರಿಂದ ಗುಂಟೇಟು!
by CityXPressby CityXPressಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಭಾನುವಾರ ಪೊಲೀಸ್ ಅಧಿಕಾರಿಗಳ ಬಂದೂಕುಗಳು ಸದ್ದು ಮಾಡಿವೆ. ಇಬ್ಬರು ನಟೋರಿಯಸ್ ದರೋಡೆಕೋರರ ಮೇಲೆ ಸಿಸಿಬಿ ಪೊಲೀಸರು ಗುಂಡೇಟಿನ ದಾಳಿ ನಡೆಸಿದ್ದು,ಅಂತರಾಜ್ಯ ದರೋಡೆಕೋರರಿಗೆ ಕಾಲಿಗೆ ಫೈರಿಂಗ್ ಮಾಡುವ ಮೂಲಕ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಸಿಸಿಬಿ ಪೊಲೀಸರು ದಾಳಿ ಮಾಡಿದಾಗ ಮರಳಿ ಪೊಲೀಸರ …
-
ರಾಜ್ಯ
ಪೊಲೀಸರ ಮೇಲೆ ಹಲ್ಲೆ: ಖಾಕಿ ಕೈಯಿಂದ ಎಸ್ಕೇಪ್ ಆಗಲು ಯತ್ನ: ಆರೋಪಿಗೆ ಗುಂಡೇಟು!
by CityXPressby CityXPressಗದಗ: ಪೊಲೀಸರ ಮೇಲೆ ಹಲ್ಲೆ ಮಾಡಿ ಎಸ್ಕೇಪ್ ಆಗಲು ಯತ್ನಿಸಿದ ಆರೋಪಿ ಕಾಲಿಗೆ ಗುಂಡು ಹಾರಿಸಿರೋ ಘಟನೆ, ಗದಗ ಜಿಲ್ಲೆಯ ರೋಣ ತಾಲೂಕಿನ ಕುರಹಟ್ಟಿ ಗ್ರಾಮದ ಬಳಿ ನಡೆದಿದೆ. ಆರೋಪಿ ಬಗರ್ ಅಲಿ ಇರಾನಿ (27) ಅನ್ನುವಾತನ ಮೇಲೆ ಗುಂಡಿನ ದಾಳಿ …
-
ರಾಜ್ಯ
ಹೇರ್ ಡ್ರೈಯರ್ ಸ್ಪೋಟದ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಆರೋಪಿಗೆ ಉಲ್ಟಾ ಹೊಡೆದ ಪ್ಲ್ಯಾನ್!
by CityXPressby CityXPressಬಾಗಲಕೋಟೆ: ಬಾಗಲಕೋಟೆ ಜಿಲ್ಲೆಯ ಇಳಕಲ್ ಟೌನ್ನಲ್ಲಿ ನಡೆದಿದ್ದ ಹೇರ್ ಡ್ರೈಯರ್ ಸ್ಫೋಟ ಪ್ರಕರಣಕ್ಕೆ ಇದೀಗ ಬಿಗ್ ಟ್ವಿಸ್ಟ್ ಸಿಕ್ಕಿದೆ. ಘಟನೆ ನಡೆದು ಎರಡೇ ದಿನದಲ್ಲಿ ಪೊಲೀಸರು ಪ್ರಕರಣವನ್ನು ಭೇದಿಸಿದ್ದಾರೆ. ಪ್ರೀತಿಗೆ ಅಡ್ಡ ಬಂದವಳ ಕೊಲೆಗೆ ಆರೋಪಿ ಸ್ಕೆಚ್ ಹಾಕಿರುವುದು ಪೊಲೀಸ್ ವಿಚಾರಣೆಯಲ್ಲಿ …
-
ಸುತ್ತಾ-ಮುತ್ತಾ
ತುಂಗಭದ್ರಾ ನದಿಯಲ್ಲಿ ಮತ್ತೊಂದು ಶವ! ಸುಸೈಡ್ ಸ್ಪಾಟ್ ತಡೆಗೆ ಕ್ರಮವೇನು?
by CityXPressby CityXPressಗದಗ: ಗದಗ ಜಿಲ್ಲೆ ಮುಂಡರಗಿ ತಾಲೂಕಿನ ತುಂಗಭದ್ರಾ ನದಿಯಲ್ಲಿ ರವಿವಾರ ಸಂಜೆ ವೇಳೆ ಮತ್ತೊಂದು ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿದೆ. ಸುಮಾರು 40 ವರ್ಷದ ವ್ಯಕ್ತಿ ಶವವಾಗಿ ಪತ್ತೆಯಾಗಿದ್ದು, ಈವರೆಗೂ ಗುರತು ಪತ್ತೆಯಾಗಿರುವದಿಲ್ಲ. ಈ ಕುರಿತು ಮುಂಡರಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ …
-
ಗದಗ:- ಆಸ್ತಿ ವಿವಾದ ಹಿನ್ನೆಲೆ, ಮಹಿಳೆ ತಲೆಗೆ ಸಲಾಖೆಯಿಂದ ಹೊಡೆದು ಭೀಕರ ಕೊಲೆ ಮಾಡಿರುವ ಘಟನೆ ಗದಗ ತಾಲೂಕಿನ ಕಣವಿ ಗ್ರಾಮದಲ್ಲಿ ಜರುಗಿದೆ. 48 ವರ್ಷದ ಜೈಬುನ್ನಿಸಾ ಕಿಲ್ಲೆದಾರ ಕೊಲೆಯಾದ ಮಹಿಳೆಯಾಗಿದ್ದು, ಆಸ್ತಿ ವಿವಾದದ ಹಿನ್ನೆಲೆಯಲ್ಲಿ ಕೊಲೆ ನಡೆದಿರುವ ಶಂಕೆ ವ್ಯಕ್ತವಾಗಿದೆ. …