ಮುಂಡರಗಿ: ಶಿಕ್ಷಣ, ಅನ್ನದಾನ ಹಾಗೂ ಸೇವೆಯ ಮೂಲಕ ಗ್ರಾಮೀಣ ಭಾಗದಲ್ಲಿ ಬೆಳಕಿನ ದೀಪವಾಗಿ ನಿಂತಿರುವ ಶ್ರೀ ಜಗದ್ಗುರು ಅನ್ನದಾನೀಶ್ವರ ವಿದ್ಯಾ ಸಮಿತಿ ನೂರು ವರ್ಷಗಳನ್ನು ಪೂರೈಸಿ, ಭವ್ಯ ಶತಮಾನೋತ್ಸವ ಸಂಭ್ರಮಕ್ಕೆ ಸಕಲ ಸಿದ್ಧತೆಗಳನ್ನು ಕೈಗೊಂಡಿದೆ. 🖋ವರದಿ: ಮಹಲಿಂಗೇಶ ಹಿರೇಮಠ.ಗದಗ ಸ್ವಾತಂತ್ರ್ಯ ಪೂರ್ವದಲ್ಲಿಯೇ …
ರಾಜ್ಯ