ಗದಗ:ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲ್ಲೂಕಿನ ದೊಡ್ಡೂರು ಗ್ರಾಮದ ಹೊರವಲಯದಲ್ಲಿ ಖಾಸಗಿ ಶಾಲಾ ಬಸ್ ಸಿಬ್ಬಂದಿಗಳ ನಿರ್ಲಕ್ಷ್ಯದಿಂದ ಎಲ್ಕೆಜಿ ವಿದ್ಯಾರ್ಥಿ ಪ್ರಥಮ ಅರುಣ ಲಮಾಣಿ ಖಾಸಗಿ ಶಾಲಾ ವಾಹನದಡಿ ಸಿಲುಕಿ ಡಿಸೆಂಬರ್ 17 ರಂದು ಮೃತಪಟ್ಟ ಘಟನೆಗೆ ಸಂಬಂಧಿಸಿ, ಪತ್ರಿಕೆಗಳಲ್ಲಿ (ಸಿಟಿ ಎಕ್ಸಪ್ರೆಸ್) …
ರಾಜ್ಯ