ಚಾಮರಾಜನಗರ: ಶಾಲಾ ಶೈಕ್ಷಣಿಕ ಪ್ರವಾಸದ ವೇಳೆ ಬಸ್ ಚಾಲನೆ ಮಾಡಿ ಎಡವಟ್ಟು ಮಾಡಿದ್ದ ಶಿಕ್ಷಕನನ್ನ ಅಮಾನತು ಮಾಡಲಾಗಿದೆ. ಚಾಮರಾಜನಗರ ಜಿಲ್ಲೆಯ ಯಳಂದೂರು ತಾಲೂಕಿನ ಗುಂಬಳ್ಳಿ ಸರ್ಕಾರಿ ಪ್ರೌಢಶಾಲೆ ಶಿಕ್ಷಕ ವೀರಭದ್ರಸ್ವಾಮಿ ಬಸ್ ಚಾಲನೆ ಮಾಡಿ ಎಡವಟ್ಟು ಮಾಡಿಕೊಂಡಿದ್ದರು.ಹೊಸ ವರ್ಷಾಚರಣೆ ವೇಳೆ ಶೈಕ್ಷಣಿಕ …
ರಾಜ್ಯ