ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಬಜೆಟ್ ಮಂಡನೆ ಆರಂಭಿಸಿದ್ದಾರೆ. ತಮ್ಮ ಎಂಟನೇ ಬಜೆಟ್ ಭಾಷಣದಲ್ಲಿ ವಿತ್ತ ಸಚಿವೆ ಗ್ರಾಮೀಣ ಪ್ರದೇಶದ ಶಾಲೆಗಳಿಗೆ ಬ್ರಾಡ್ಬ್ಯಾಂಡ್ ಸಂಪರ್ಕಗಳನ್ನು ಒದಗಿಸಲಾಗುವುದು ಎಂದು ಭರವಸೆ ನೀಡಿದರು. ಗ್ರಾಮೀಣ ಪ್ರದೇಶಗಳಲ್ಲಿನ ಎಲ್ಲಾ ಸರ್ಕಾರಿ ಶಾಲೆಗಳು ಮತ್ತು ಪ್ರಾಥಮಿಕ …
Tag: