ಗದಗ: ಕೌಟುಂಬಿಕ ಕಲಹದಿಂದ ಮನನೊಂದು ಪೊಲೀಸ್ ಸಿಬ್ಬಂದಿಯೊಬ್ಬರು ನೇಣಿಗೆ ಶರಣಾಗಿರುವ ಘಟನೆ ಗದಗ ನಗರದಲ್ಲಿ ನಡೆದಿದೆ. ಪ್ರಶಾಂತ ಕಂಚೇರಿ (33) ಅನ್ನುವ ಪೊಲೀಸ್ ಸಿಬ್ಬಂದಿಯೇ ಆತ್ಮಹತ್ಯೆಗೆ ಶರಣಾಗಿದ್ದು, ಮೂಲತಃ ಗದಗ ಜಿಲ್ಲೆ ಲಕ್ಷ್ಮೇಶ್ವರ ತಾಲೂಕಿನ ಹನುಮನಾಳ ಗ್ರಾಮದವರಾಗಿದ್ದಾರೆ. 2012 ರ ಬ್ಯಾಚ್ …
Tag: