ರಿಯೊ ಡಿ ಜನೈರೊ: ಜಿ 20 ಶೃಂಗಸಭೆಯ ಹೊರತಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಫ್ರೆಂಚ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರೋನ್ ಅವರನ್ನು ಭೇಟಿಯಾದರು. ಈ ಸಂದರ್ಭದಲ್ಲಿ ಬಾಹ್ಯಾಕಾಶ, ಇಂಧನ ಮತ್ತು ಕೃತಕ ಬುದ್ಧಿಮತ್ತೆಯಂತಹ ಕ್ಷೇತ್ರಗಳಲ್ಲಿ ಜೊತೆಯಾಗಿ ಕೆಲಸ ಮಾಡುವ ಮಾರ್ಗಗಳ ಬಗ್ಗೆ …
ದೇಶವಿದೇಶ