ಗದಗ: ಮಹಾಶಿವರಾತ್ರಿ ಮಹೋತ್ಸವದ ಅಂಗವಾಗಿ ಪ್ರಜಾಪಿತ ಬ್ರಹ್ಮಾಕುಮಾರಿ ಈಶ್ವರೀಯ ವಿಶ್ವ ವಿದ್ಯಾಲಯವು ಗದುಗಿನ ಮುನ್ಸಿಪಲ್ ಹೈಸ್ಕೂಲ್ ಮೈದಾನದಲ್ಲಿ ಏರ್ಪಡಿಸಿದ್ದ ಕಾಶಿ ವಿಶ್ವನಾಥನ ದರ್ಶನ ಅಪಾರ ಜನತೆಯನ್ನು ಆಕರ್ಷಿಸಿತು. ಇದೇ ಸಂದರ್ಭದಲ್ಲಿ ಸೇವಾನಿರತ ರ್ವ ಅಂಚೆ ಪೇದೆಗಳಿಗೆ ಸನ್ಮಾನಿಸಿ ಗೌರವಿಸಲಾಯಿತು. ಈ ವೇಳೆ, …
Tag: