ನರಗುಂದ: ಐದು ತಿಂಗಳ ಬಾಣಂತಿಯೊಬ್ಬರ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಗದಗ ಜಿಲ್ಲೆ ನರಗುಂದ ಪಟ್ಟಣದ ಹಗೇದಕಟ್ಟಿಯಲ್ಲಿ ನಡೆದಿದೆ. ಪವಿತ್ರಾ ಕಲ್ಲಕುಟಿಕರ್ (25) ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾದ ಬಾಣಂತಿಯಾಗಿದ್ದು, ತವರು ಮನೆಯಿಂದ ಗಂಡನ ಮನೆಗೆ ಬಂದ ಮೂರೇ ದಿನದಲ್ಲಿ …
Tag: