ಗದಗ:ಗದಗ ನಗರದ ಎಪಿಎಂಸಿ ರಸ್ತೆಯಲ್ಲಿ ಇರುವ ಶಾಂತಿ ಚಿತ್ರಮಂದಿರದಲ್ಲಿ ಇಂದು ಬೆಳಿಗ್ಗೆ ಭಾರೀ ಬೆಂಕಿ ಅವಘಡ ಸಂಭವಿಸಿದ್ದು, ಲಕ್ಷಾಂತರ ರೂಪಾಯಿ ಮೌಲ್ಯದ ಪೀಠೋಪಕರಣಗಳು ಹಾಗೂ ಒಳಾಂಗಣ ವ್ಯವಸ್ಥೆ ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿವೆ. ಇಂದು ಮಧ್ಯಾಹ್ನ 12 ಗಂಟೆಗೆ ‘ಧುರಂದರ’ ಚಿತ್ರ ಪ್ರದರ್ಶನ …
Tag: