ಗದಗ: ನಗರದ ಜವಳ ಗಲ್ಲಿ ಬಳಿ ಭಾನುವಾರ ಸಂಭವಿಸಿದ ಅಗ್ನಿ ಅನಾಹುತದಲ್ಲಿ ಬಟ್ಟೆ ಅಂಗಡಿ ಮತ್ತು ಎಲೆಕ್ಟ್ರಾನಿಕ್ ಗೋದಾಮು ಸಂಪೂರ್ಣವಾಗಿ ಸುಟ್ಟು ಕರಕಲಾದ ಘಟನೆ ನಡೆದಿದೆ. ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದ ಬೆಂಕಿ ಹತ್ತಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಸ್ಥಳೀಯ ಮೂಲಗಳ ಮಾಹಿತಿ: ಬೆಂಕಿ …
ರಾಜ್ಯ