ಲಕ್ಷ್ಮೇಶ್ವರ: ಕೆಎಸ್ಆರ್ಟಿಸಿ ಬಸ್ ಟಿಕೆಟ್ ದರವನ್ನು ಅವೈಜ್ಞಾನಿಕವಾಗಿ ಏರಿಸಿರುವುದನ್ನು ವಿರೋಧಿಸಿ ಪಟ್ಟಣದ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣದ ಮುಂಭಾಗದಲ್ಲಿ ಅಖಿಲ ಭಾರತ ವಿದ್ಯಾರ್ಥಿ ಪರಿಷತ್ ಕಾರ್ಯಕರ್ತರು ಮಾನವ ಸರಪಳಿ ನಿರ್ಮಿಸಿ ಪ್ರತಿಭಟನೆ ನಡೆಸಿದರು. ರಾಜ್ಯ ಕಾರ್ಯಕಾರಿಣಿ ಸದಸ್ಯ ಅಭಿಷೇಕ ಉಮಚಗಿ ಮಾತನಾಡಿ, ರಾಜ್ಯ …
Tag: