ಗದಗ: ಗದಗ ಜಿಲ್ಲೆ ಮುಂಡರಗಿ ತಾಲೂಕಿನ ತುಂಗಭದ್ರಾ ನದಿಯಲ್ಲಿ ರವಿವಾರ ಸಂಜೆ ವೇಳೆ ಮತ್ತೊಂದು ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿದೆ. ಸುಮಾರು 40 ವರ್ಷದ ವ್ಯಕ್ತಿ ಶವವಾಗಿ ಪತ್ತೆಯಾಗಿದ್ದು, ಈವರೆಗೂ ಗುರತು ಪತ್ತೆಯಾಗಿರುವದಿಲ್ಲ. ಈ ಕುರಿತು ಮುಂಡರಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ …
Tag: