ಗದಗ: ಟಿಪ್ಪರ್ ಹರಿದು ಆರು ವರ್ಷದ ಬಾಲಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಗದಗ ತಾಲೂಕಿನ ಹರ್ತಿ ಗ್ರಾಮದಲ್ಲಿ ನಡೆದಿದೆ. ಪ್ರೀತಮ್ ಹರಿಜನ (6) ವರ್ಷದ ಬಾಲಕ ಅಪಘಾತದಲ್ಲಿ ಕೊನೆಯುಸಿರುಳೆದಿದ್ದಾನೆ. ಹರ್ತಿ ಗ್ರಾಮದ ಬಸ್ ನಿಲ್ದಾಣದ ಮುಂದೆ ಈ ದುರ್ಘಟನೆ ನಡೆದಿದ್ದು, ಸಾವನ್ನಪ್ಪಿರೋ …
Tag: