ಕರ್ನಾಟಕದ ಉಪಚುನಾವಣೆ ಕದನದಲ್ಲಿ ಮೂರು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಮುನ್ನೆಡೆ ಸಾಧಿಸುತ್ತಿದ್ದು, ಸಂಡೂರು ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣ ತುಕಾರಾಂ ಈಗಾಗಲೇ ಗೆಲುವು ಸಾಧಿಸಿದ್ದಾರೆ. ಬಿಜೆಪಿ ಅಭ್ಯರ್ಥಿ ಬಂಗಾರು ಹನುಮಂತು ಸೋಲು ಕಂಡಿದ್ದಾರೆ. ಸದ್ಯ ಅಧಿಕೃತ ಘೋಷಣೆಯೊಂದೆ ಬಾಕಿಯಿದೆ. ಕಾಂಗ್ರೆಸ್ ಅಭ್ಯರ್ಥಿ …
Tag: