ನವದೆಹಲಿ: ಹೊಸ ತಿಂಗಳು ಪ್ರಾರಂಭವಾಗುತ್ತಿದ್ದಂತೆ, ಗ್ಯಾಸ್ ಸಿಲಿಂಡರ್ ಬೆಲೆಗಳು ಮತ್ತೊಮ್ಮೆ ಏರಿಕೆಯಾಗಿದ್ದು, ಗ್ರಾಹಕರ ಮೇಲೆ ಹೆಚ್ಚಿನ ಆರ್ಥಿಕ ಒತ್ತಡವನ್ನು ತಂದಿದೆ. ಇಂಡಿಯನ್ ಆಯಿಲ್ 19 ಕೆಜಿ ಗ್ಯಾಸ್ ಸಿಲಿಂಡರ್ ಬೆಲೆಯನ್ನು 16.50 ರೂ.ಗೆ ಹೆಚ್ಚಿಸಿದ್ದು, ದೆಹಲಿಯಲ್ಲಿ 1818.50 ರೂ.ಗೆ ತಲುಪಿದೆ. ಅದೇರೀತಿ …
Tag: