ಬೆಂಗಳೂರು, ಎಪ್ರಿಲ್ 10:ನಗರದ ಬುಲಿಯನ್ ಮಾರುಕಟ್ಟೆಯಲ್ಲಿ ಇಂದು ಚಿನ್ನ ಹಾಗೂ ಬೆಳ್ಳಿ ದರದಲ್ಲಿ ದಾಖಲೆ ಮಟ್ಟದ ಏರಿಕೆ ಕಂಡುಬಂದಿದೆ. ಇತ್ತೀಚಿನ ದಿನಗಳಲ್ಲಿ ಇಲ್ಲಿಯವರೆಗೆ ಕಂಡುಬಂದಿರದಷ್ಟು ಏರಿಕೆಯೊಂದಿಗೆ, ಚಿನ್ನದ ಬೆಲೆ ಹೊಸ ಇತಿಹಾಸ ಸೃಷ್ಟಿಸಿದೆ. 22 ಕ್ಯಾರೆಟ್ ಚಿನ್ನದ 10 ಗ್ರಾಂ ಬೆಲೆಯಲ್ಲಿ …
Tag: