ರಾಜ್ಯ ಸರ್ಕಾರಿ ನೌಕರರು ಮತ್ತು ಪಿಂಚಣಿದಾರರ ತುಟ್ಟಿ ಭತ್ಯೆಯನ್ನು ಶೇ. 2.25ರಷ್ಟು ಹೆಚ್ಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಸದ್ಯ, ಮೂಲವೇತನದ ಶೇ. 8.50ರಷ್ಟು ತುಟ್ಟಿ ಭತ್ಯೆ ಇದ್ದು, ಅದನ್ನು ಶೇ. 10.75ಕ್ಕೆ ಹೆಚ್ಚಿಸಲಾಗಿದೆ. 2024ರ ಜನವರಿ 1ರಿಂದಲೇ ಇದು ಪೂರ್ವಾನ್ವಯವಾಗಲಿದೆ. …
Tag: