ಗದಗ: ಅಕ್ರಮ ಆಸ್ತಿ ಗಳಿಸಿರುವ ಆರೋಪದ ಮೇಲೆ ಗದಗ ಬೆಟಗೇರಿ ನಗರಸಭೆ ಇಂಜಿನಿಯರ್ ಹುಚ್ಚೇಶ ಬಂಡಿವಡ್ಡರ ನಿವಾಸಗಳ ಮೇಲೆ ಮೇಲೆ ಇಂದು ಬೆಳಿಗ್ಗೆ (ಬುಧವಾರ 08-01-2025) ದಾಳಿ ನಡೆಸಿದ ಲೋಕಾಯಕ್ತರಿಗೆ 1.50 ಕೋಟಿ ಮೌಲ್ಯದ ಅಕ್ರಮ ಆಸ್ತಿ ಪತ್ತೆಯಾಗಿದೆ. ಬಂಡಿವಡ್ಡರ್ ಗೆ …
Tag: