ಮುಂಡರಗಿ:“ಸರ್ಕಾರದ ಕೆಲಸ ದೇವರ ಕೆಲಸ” ಎಂಬ ಮಾತಿಗೆ ಜೀವಂತ ಉದಾಹರಣೆ ನೀಡುವಂತಹ ಮಾನವೀಯ ಕಾರ್ಯ ಗದಗ ಜಿಲ್ಲೆಯ ಮುಂಡರಗಿ ತಾಲೂಕಿನಲ್ಲಿ ನಡೆದಿದೆ. ಕಳೆದ ಎರಡು ವರ್ಷಗಳಿಂದ ರೇಷನ್ ಕಾರ್ಡ್ಗಾಗಿ ಕಚೇರಿಗಳ ಬಾಗಿಲು ತಟ್ಟುತ್ತಿದ್ದ ಕುಟುಂಬಕ್ಕೆ, ದಲಿತ ಕುಂದುಕೊರತೆಗಳ ಸಭೆಯಲ್ಲಿ ವಿಷಯ ಪ್ರಸ್ತಾಪವಾದ …
ರಾಜ್ಯ