ಅಹಮದಾಬಾದ್ : ಪ್ರಧಾನಿ ನರೇಂದ್ರ ಮೋದಿ ಗುಜರಾತಿನ ಜಾಮ್ನಗರದಲ್ಲಿರುವ ವಂತಾರದಲ್ಲಿ ವನ್ಯಜೀವಿ ಕೇಂದ್ರವನ್ನು ಉದ್ಘಾಟಿಸಿದರು. ಈ ವೇಳೆ ಅಲ್ಲಿನ ಪ್ರಾಣಿಗಳೊಂದಿಗೆ ಸಂತಸದ ಕ್ಷಣಗಳನ್ನು ಕಳೆದರು. ಪ್ರಧಾನಿ ನರೇಂದ್ರ ಮೋದಿ ಅವರು ಗುಜರಾತ್ಗೆ ಮೂರು ದಿನಗಳ ಪ್ರವಾಸದಲ್ಲಿದ್ದಾರೆ. ವಂತಾರವು 2,000ಕ್ಕೂ ಹೆಚ್ಚು ಜಾತಿಗಳು ಮತ್ತು 1.5 …
Tag: