45 ವರ್ಷಗಳ ಸೇವಾ ಅನುಭವ ಹೊಂದಿರುವ ಕಲಬುರ್ಗಿಯ ವೈದ್ಯ ಸೈಯದ್ ಅನ್ವರ್ ಖುರ್ಷಿದ್ ಅವರಿಗೆ ರಾಷ್ಟ್ರಪತಿ ದೌಪದಿ ಮುರ್ಮ ಅವರು, ಓಡಿಶಾದಲ್ಲಿ ನಡೆದ ಕಾರ್ಯಕ್ರಮದಲ್ಲಿ 2025ರ ಪ್ರವಾಸಿ ಭಾರತೀಯ ಸಮ್ಮಾನ್ ಪ್ರಶಸ್ತಿ ನೀಡಿ ಗೌರವಿಸಿದ್ದಾರೆ. ಕಲಬುರ್ಗಿಯ ವೈದ್ಯ ಸದ್ಯ ಸೌದಿ ಅರೇಬಿಯಾದಲ್ಲಿ …
Tag: