ಬಾಗಲಕೋಟೆ: ಬಾಗಲಕೋಟೆ ಜಿಲ್ಲೆಯ ಇಳಕಲ್ ಟೌನ್ನಲ್ಲಿ ನಡೆದಿದ್ದ ಹೇರ್ ಡ್ರೈಯರ್ ಸ್ಫೋಟ ಪ್ರಕರಣಕ್ಕೆ ಇದೀಗ ಬಿಗ್ ಟ್ವಿಸ್ಟ್ ಸಿಕ್ಕಿದೆ. ಘಟನೆ ನಡೆದು ಎರಡೇ ದಿನದಲ್ಲಿ ಪೊಲೀಸರು ಪ್ರಕರಣವನ್ನು ಭೇದಿಸಿದ್ದಾರೆ. ಪ್ರೀತಿಗೆ ಅಡ್ಡ ಬಂದವಳ ಕೊಲೆಗೆ ಆರೋಪಿ ಸ್ಕೆಚ್ ಹಾಕಿರುವುದು ಪೊಲೀಸ್ ವಿಚಾರಣೆಯಲ್ಲಿ …
Tag: