ಗದಗ:ಲಕ್ಷ್ಮೇಶ್ವರ ತಾಲೂಕಿನ ಗೋಜನೂರು ಗ್ರಾಮದಲ್ಲಿ ಹೋಳಿ ಹಬ್ಬದ ಪ್ರಯುಕ್ತ ಆಯೋಜಿಸಲಾಗಿದ್ದ ಗಡಿಗೆ ಒಡೆಯುವ ಸಂಭ್ರಮ ಹಾಗೂ ಆರ್ಕೆಸ್ಟ್ರಾ ಕಾರ್ಯಕ್ರಮ ಮುಗಿಸಿಕೊಂಡು ಮನೆಗೆ ವಾಪಸ್ ಆಗುತ್ತಿದ್ದ ವೇಳೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿ, ಎಂಟು ಮಂದಿ ಗಾಯಗೊಂಡಿರುವ ಘಟನೆ ಗದಗ …
ರಾಜ್ಯ