ಗದಗ, ಜುಲೈ 31: ಸಾರ್ವಜನಿಕರಿಂದ ಹೆಚ್ಚುವರಿ ಹಣದ ಬೇಡಿಕೆ ಇಟ್ಟಿದ್ದ ಹೆಸ್ಕಾಂ ಗುತ್ತಿಗೆದಾರನ ವಿರುದ್ಧ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ಆರೋಪಿತನನ್ನು ಬಂಧಿಸಿರುವ ಘಟನೆ ಗದಗ ಜಿಲ್ಲೆಯಲ್ಲಿ ಮುಂಡರಗಿ ಪಟ್ಟಣದಲ್ಲಿ ನಡೆದಿದೆ. ಪ್ರಕರಣದ ಮಾಹಿತಿ ಪ್ರಕಾರ, ಕಲಕೇರಿ ಗ್ರಾಮದ ನಿವಾಸಿಯಾಗಿರುವ ಸಿದ್ದನಗೌಡ …
ರಾಜ್ಯ