ಗದಗ, ಜುಲೈ 22:ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಹಳ್ಳಿಗುಡಿ ಗ್ರಾಮದ ಬಳಿಯಲ್ಲಿ ಇರುವ ರಾಷ್ಟ್ರೀಯ ಹೆದ್ದಾರಿ ಸಂಖ್ಯೆ 67 ರಲ್ಲಿ ಮಂಗಳವಾರ ಮಧ್ಯಾಹ್ನ ದುರಂತ ಸಂಭವಿಸಿದೆ. ಅತಿಯಾದ ವೇಗವೇ ದುರ್ಘಟನೆಗೆ ಕಾರಣವಾಗಿದ್ದು, ಬೈಕ್ ಡಿವೈಡರ್ಗೆ ಗುದ್ದಿದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ …
ರಾಜ್ಯ