ಪಾಟ್ನಾ ಆಸ್ಪತ್ರೆಯಲ್ಲಿ ಶನಿವಾರ ಬೆಳಿಗ್ಗೆ ಸಾವನ್ನಪ್ಪಿದ ವ್ಯಕ್ತಿಯ ಎಡಗಣ್ಣು ಕಾಣೆಯಾಗಿರುವ ಘಟನೆ ಬೆಳಕಿಗೆ ಬಂದಿದೆ.ಕಣ್ಣು ಕಾಣೆಯಾಗಲು ಕಾರಣ ಆಸ್ಪತ್ರೆ ಸಿಬ್ಬಂದಿ ಎಂದು ಮೃತ ವ್ಯಕ್ತಿಯ ಕುಟುಂಬಸ್ಥರು ಆರೋಪಿಸಿದ್ದಾರೆ. ಫ್ಯಾಂಟಸ್ ಕುಮಾರ್ ಅನ್ನೋ ವ್ಯಕ್ತಿಯನ್ನ ಪಾಟ್ನಾದ ನಳಂದ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ …
Tag: