ನವದೆಹಲಿ, ಏಪ್ರಿಲ್ 24: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ ನಲ್ಲಿ ಕನಿಷ್ಠ 26 ಪ್ರವಾಸಿಗರನ್ನು ಬಲಿ ತೆಗೆದುಕೊಂಡ ಭೀಕರ ಭಯೋತ್ಪಾದಕ ದಾಳಿಯ ನಂತರ, ಭಾರತ ಸರ್ಕಾರವು ಪಾಕಿಸ್ತಾನದ ವಿರುದ್ಧ ಹಲವಾರು ರಾಜತಾಂತ್ರಿಕ ಕ್ರಮಗಳನ್ನು ತೆಗೆದುಕೊಂಡಿದೆ. ಸರ್ಕಾರದ ಈ ನಿರ್ಧಾರಗಳ ನಂತರ, ಸೀಮಾ ಹೈದರ್ …
Hubbli
-
ದೇಶ
-
ದೇಶ
ಇದು ಭಾರತದ ಆತ್ಮದ ಮೇಲಾದ ದಾಳಿ..: ಮಾನವೀಯತೆ ನಂಬಿದವರು ನಮ್ಮ ಜೊತೆಗಿದ್ದಾರೆ..: ಒಬ್ಬೊಬ್ಬ ಉಗ್ರರನ್ನು ಹುಡುಕಿ ಹೊಡೆಯಲಿದ್ದೇವೆ..! ನೀರಿಕ್ಷೆ ಮಾಡಿರದ ಸಾವು ಉಗ್ರರರಿಗೆ ಬರಲಿದೆ..! ಪ್ರಧಾನಿ ಮೋದಿ ಎಚ್ಚರಿಕೆ.
by CityXPressby CityXPressಪಾಟ್ನಾ, ಏಪ್ರಿಲ್ 24: ಒಬ್ಬೊಬ್ಬ ಉಗ್ರನನ್ನೂ ಹುಡುಕಿ ಹೊಡೆಯಲಿದ್ದೇವೆ, ಅವರಿಗೆ ತಕ್ಕ ಶಾಸ್ತಿ ಮಾಡಿಯೇ ಸಿದ್ಧ ಎಂದು ಪ್ರಧಾನಿ ನರೇಂದ್ರ ಮೋದಿ(Narendra Modi) ಖಡಕ್ ಎಚ್ಚರಿಕೆ ನೀಡಿದ್ದಾರೆ.. ಜಮ್ಮು ಕಾಶ್ಮೀರದ ಪಹಲ್ಗಾಮ್ನಲ್ಲಿ ನಡೆದ ಉಗ್ರರ ದಾಳಿಯನ್ನು ನೆನೆದ ಪ್ರಧಾನಿ ಮೋದಿ, ನಿರೀಕ್ಷೆಯೇ …
-
ಗದಗ: ಜಮ್ಮು ಮತ್ತು ಕಾಶ್ಮೀರದಲ್ಲಿ ಮಂಗಳವಾರ ಸಂಭವಿಸಿದ ಭಯಾನಕ ಉಗ್ರರ ದಾಳಿ ಹಿನ್ನೆಲೆಯಲ್ಲಿ ಬಿಜೆಪಿ ಯುವ ನಾಯಕ ವಸಂತ ಪಡಗದ ತೀವ್ರ ಖಂಡನೆ ವ್ಯಕ್ತಪಡಿಸಿದ್ದಾರೆ. ಪ್ರವಾಸಿಗರಿಗೆ ಧರ್ಮ ಕೇಳಿ ಗುರಿಯಾಗಿಸಿದ ಈ ದಾಳಿಯ ಹಿಂದೆ ಇತ್ತೀಚೆಗೆ ಕೇಂದ್ರ ಸರ್ಕಾರ ಮಂಡಿಸಿದ ವಕ್ಫ್ …
-
ಗದಗ: ನಗರದ ಗಾಂಧಿ ವೃತ್ತದಲ್ಲಿ ಜಮ್ಮ ಕಾಶ್ಮೀರದ ಪಹಲ್ಗಾಮ್ ಜಿಲ್ಲೆಯಲ್ಲಿ ನಡೆದ ಧರ್ಮಾಧಾರಿತ ಹಾಗೂ ಅಮಾನವೀಯವಾಗಿ ನಡೆದ ದಾಳಿಯಲ್ಲಿ ಹುತ್ಮಾತರಾದ ಭಾರತೀಯರಿಗೆ ಹಾಗೂ ವಿದೇಶಿ ಪ್ರಜೆಗಳಿಗೆ ಶ್ರೀರಾಮ ಸೇನಾ, ಆಟೋ ಸೇನಾ ಹಾಗೂ ದಲಿತ ಮಿತ್ರ ಮೇಳ ವತಿಯಿಂದ ದೀಪ ಬೆಳಗಿಸಿ, …
-
ರಾಜ್ಯ
‘ಜೆಇಇ’ಯಶಸ್ಸಿನಲ್ಲಿ ಸನ್ಮಾರ್ಗ ಕಾಲೇಜಿನ ಸಾಧನೆಯ ಘೋಷಣೆ..: ಗದಗ ವಿದ್ಯಾರ್ಥಿಗಳ ರಾಷ್ಟ್ರಮಟ್ಟದ ಸಾಧನೆಗೆ ಶಿಕ್ಷಣ ಸಂಸ್ಥೆಯ ಮೆಚ್ಚುಗೆ..
by CityXPressby CityXPressಗದಗ,: ಇತ್ತೀಚಿನ ವರ್ಷಗಳಲ್ಲಿ ಗದಗ ಬೆಟಗೇರಿ ಶೈಕ್ಷಣಿಕ ಕ್ಷೇತ್ರದಲ್ಲಿ ತನ್ನದೇ ಆದ ಘನತೆ ಹೊಂದಿರುವ ಸ್ಟುಡೆಂಟ್ಸ್ ಎಜ್ಯುಕೇಶನ್ ಸಂಸ್ಥೆಯ ಸನ್ಮಾರ್ಗ ಪದವಿ ಪೂರ್ವ ಮಹಾವಿದ್ಯಾಲಯವು ಇನ್ನೊಮ್ಮೆ ಶೈಕ್ಷಣಿಕ ಸಾಧನೆಯ ಉದಾತ್ತ ಘೋಷಣೆಯೊಂದಿಗೆ ತಮ್ಮ ಯಶಸ್ವೀ ಪಥವನ್ನು ಮುಂದುವರಿಸಿದೆ. ಪ್ರತಿಷ್ಠಿತ ನ್ಯಾಷನಲ್ ಟೆಸ್ಟಿಂಗ್ …
-
ಶ್ರೀನಗರ, ಜಮ್ಮು ಕಾಶ್ಮೀರ: ಜಮ್ಮು ಕಾಶ್ಮೀರದ ಪ್ರಸಿದ್ಧ ಪ್ರವಾಸಿ ತಾಣವಾದ ಪಹಲ್ಗಾಮ್ನಲ್ಲಿ ಮಂಗಳವಾರ ನಡೆದ ಉಗ್ರರ ದಾಳಿಗೆ ದೇಶವೇ ಬೆಚ್ಚಿ ಬಿದ್ದಿದೆ. ಕನ್ನಡಿಗರಾದ ಶಿವಮೊಗ್ಗದ ಮಂಜುನಾಥ ಹಾಗೂ ಬೆಂಗಳೂರಿನ ಭರತ್ ಭೂಷಣ್ ಈ ದಾಳಿಗೆ ಬಲಿಯಾಗಿದ್ದಾರೆ. ಈ ದಾಳಿಯಲ್ಲಿ ಕೆಲವು ಪ್ರವಾಸಿಗರನ್ನೇ …
-
ಜಮ್ಮು-ಕಾಶ್ಮೀರದಲ್ಲಿ ಉಗ್ರರ ಗುಂಡಿನ ದಾಳಿಯಲ್ಲಿ ಮತ್ತೋರ್ವ ಕನ್ನಡಿಗ ಬಲಿಯಾಗಿದ್ದಾರೆ ಎಂದು ತಿಳಿದುಬಂದಿದೆ. ಜಮ್ಮು-ಕಾಶ್ಮೀರದ ಅನಂತ್ ನಾಗ್ ಜಿಲ್ಲೆಯ ಪಹಲ್ಗಾಮ್ ನಲ್ಲಿ ಉಗ್ರರು ಪ್ರವಾಸಿಗರನ್ನು ಗುರಿಯಾಗಿಸಿಕೊಂಡು ನಡೆಸಿದ ಗುಂಡಿನ ದಾಳಿಯಲ್ಲಿ ಇಬ್ಬರು ಕನ್ನಡಿಗರು ಸಾವನ್ನಪ್ಪಿದ್ದಾರೆ. ಶಿವಮೊಗ್ಗದ ಮಂಜುನಾಥ್ ರಾವ್ ಹಾಗೂ ಬೆಂಗಳೂರಿನ ಭರತ್ …
-
ಲಕ್ಷ್ಮೇಶ್ವರ, ಎಪ್ರಿಲ್ 21:ಲಾರಿ ಹಾಗೂ ಬೈಕ್ ಡಿಕ್ಕಿ ಆಗಿ ಬೈಕ್ ಸವಾರರಿಬ್ಬರಿಗೆ ಗಂಭೀರ ಗಾಯಗಳಾಗಿರೋ ಘಟನೆ ಗದಗ ಜಿಲ್ಲೆ ಲಕ್ಷ್ಮೇಶ್ವರ ತಾಲೂಕಿನ ಹರದಗಟ್ಟಿ ತಾಂಡಾ ಮುಖ್ಯ ರಸ್ತೆಯಲ್ಲಿ ನಡೆದಿದೆ. ಬೈಕ್ ಸವಾರರಾದ ಸುನೀಲ್ ಲಮಾಣಿ ಮತ್ತು ಮುತ್ತು ನಾಯಕ ಇಬ್ಬರಿಗೂ ಗಂಭೀರ …
-
ರಾಜ್ಯ
ಐಐಟಿ, ಐಐಎಸ್ಸಿ ಮತ್ತು ಎನ್ಐಟಿ ಸಂಸ್ಥೆಗಳೊಂದಿಗೆ ಸಂಪರ್ಕ: ಪರಿಶಿಷ್ಟ ಪಂಗಡದ ಇಂಜಿನಿಯರ್ಗಳಿಗೆ ಎಐ ಮತ್ತು ಎಂಎಲ್ ತರಬೇತಿಗೆ ಅರ್ಜಿ ಆಹ್ವಾನ
by CityXPressby CityXPressಗದಗ, ಏಪ್ರಿಲ್ 21 (ಕರ್ನಾಟಕ ವಾರ್ತೆ): ದೇಶದ ಪ್ರಖ್ಯಾತ ತಾಂತ್ರಿಕ ಶಿಕ್ಷಣ ಸಂಸ್ಥೆಗಳಾದ ಭಾರತೀಯ ವಿಜ್ಞಾನ ಸಂಸ್ಥೆ (ಐಐಎಸ್ಸಿ), ಭಾರತೀಯ ತಂತ್ರಜ್ಞಾನ ಸಂಸ್ಥೆಗಳು (ಐಐಟಿ) ಮತ್ತು ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (ಎನ್ಐಟಿ) ಗಳ ಸಹಯೋಗದಲ್ಲಿ, ಪರಿಶಿಷ್ಟ ಪಂಗಡದ ಇಂಜಿನಿಯರಿಂಗ್ ಪದವೀಧರರಿಗೆ …
-
ಗದಗ 21: ಜಿಲ್ಲೆಯಲ್ಲಿ 2025-26ನೇ ಸಾಲಿನ ಪೂರ್ವ ಮುಂಗಾರು ಮಳೆ ಉತ್ತಮವಾಗಿ ಶುರುವಾಗಿದ್ದು, ಮುಂಗಾರು ಮಳೆಯೂ ಕೂಡ ಉತ್ತಮವಾಗುವ ನಿರೀಕ್ಷೆಯಿದೆ. ರೈತ ಬಾಂಧವರು ಮಾಗಿ ಉಳುಮೆ ಕೈಗೊಳ್ಳಲು ಸೂಕ್ತ ಸಮಯವಾಗಿದೆ. ಇಳಿಜಾರಿಗೆ ಅಡ್ಡಲಾಗಿ ಬದು ನಿರ್ಮಾಣ ಮಾಡಿಕೊಂಡಲ್ಲಿ, ಬಿದ್ದ ಮಳೆಯ ನೀರನ್ನು …