ರಜತ ಮಹೋತ್ಸವದ ಅಂಗವಾಗಿ ಹಳೆಯ ವಿದ್ಯಾರ್ಥಿಗಳ ಒಕ್ಕೂಟ ರಚನೆ ಗದಗ, ಡಿ.20:ಸ್ಥಳೀಯ ಕೆಎಲ್ಇ ಸಂಸ್ಥೆಯ ಸಿಬಿಎಸ್ಇ ಶಾಲೆ ಸ್ಥಾಪನೆಯಾಗಿ 25 ವರ್ಷಗಳು ಪೂರ್ಣಗೊಂಡ ಹಿನ್ನೆಲೆ ರಜತ ಮಹೋತ್ಸವದ ಅಂಗವಾಗಿ, ಶಾಲೆಯ ಹಳೆಯ ವಿದ್ಯಾರ್ಥಿಗಳ ಒಕ್ಕೂಟದ ವತಿಯಿಂದ ‘ಬ್ಯಾಕ್ ಟು ಬೆಂಚಸ್’ ಎಂಬ …
Hubbli
-
-
ರಾಜ್ಯ
ಶಾರ್ಟ್ ಸರ್ಕ್ಯೂಟ್ನಿಂದ ಕಿರಾಣಿ ಅಂಗಡಿಗೆ ಬೆಂಕಿ..! ಬೆಂಕಿಯ ತೀರ್ವತೆಗೆ ಅಂಗಡಿಯಲ್ಲಿದ್ದ ವಸ್ತುಗಳು ಸ್ಪೋಟ..! ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ಸುಟ್ಟು ಭಸ್ಮ..!
by CityXPressby CityXPressಗದಗ:ಗದಗ ನಗರದ ಬೆಟಗೇರಿ ಪ್ರದೇಶದ ಟೀ ಬಜಾರ್ನಲ್ಲಿ ಶಾರ್ಟ್ ಸರ್ಕ್ಯೂಟ್ನಿಂದಾಗಿ ಕಿರಾಣಿ ಅಂಗಡಿಗೆ ಭಾರೀ ಬೆಂಕಿ ಹೊತ್ತಿಕೊಂಡಿರುವ ಘಟನೆ ನಡೆದಿದೆ. ಈ ಅಗ್ನಿ ಅವಘಡದಲ್ಲಿ ಅಂಗಡಿಯೊಳಗಿದ್ದ ಅಪಾರ ಪ್ರಮಾಣದ ದಿನಸಿ ಸಾಮಗ್ರಿ ಹಾಗೂ ಇತರೆ ವಸ್ತುಗಳು ಸುಟ್ಟು ಭಸ್ಮವಾಗಿದ್ದು, ಬೆಂಕಿಯ ತೀರ್ವತೆಗೆ …
-
ಸುತ್ತಾ-ಮುತ್ತಾ
ಕೆಎಲ್ಇ ಸಿಬಿಎಸ್ಇ ಶಾಲೆಯಲ್ಲಿ ಹಳೆಯ ವಿದ್ಯಾರ್ಥಿಗಳ ಒಕ್ಕೂಟದ ‘ಬ್ಯಾಕ್ ಟು ಬೆಂಚಸ್’ ಕಾರ್ಯಕ್ರಮ
by CityXPressby CityXPressಗದಗ, ಡಿ.20:ಸ್ಥಳೀಯ ಕೆಎಲ್ಇ ಸಂಸ್ಥೆಯ ಸಿಬಿಎಸ್ಇ ಶಾಲೆ ಸ್ಥಾಪನೆಯಾಗಿ 25 ವರ್ಷಗಳು ಪೂರ್ಣಗೊಂಡಿರುವ ಹಿನ್ನೆಲೆಯಲ್ಲಿ, ರಜತ ಮಹೋತ್ಸವದ ಅಂಗವಾಗಿ ಶಾಲೆಯ ಹಳೆಯ ವಿದ್ಯಾರ್ಥಿಗಳ ಒಕ್ಕೂಟದ ವತಿಯಿಂದ ವಿನೂತನ ಕಾರ್ಯಕ್ರಮವಾದ ‘ಬ್ಯಾಕ್ ಟು ಬೆಂಚಸ್’ ಅನ್ನು ಆಯೋಜಿಸಲಾಗಿದೆ. “ಒಂದು ಶಾಲೆ, ಒಂದು ವೇದಿಕೆ …
-
ರಾಜ್ಯ
ಪ್ರಾದೇಶಿಕ ಸಾರಿಗೆ ಅಧಿಕಾರಿಗಳಿಂದ ಶಾಲಾ ವಾಹನಗಳ ತಪಾಸಣೆರಹದಾರಿ ಉಲ್ಲಂಘನೆ ಮಾಡಿದ 7 ಶಾಲಾ ವಾಹನಗಳ ಮೇಲೆ ಪ್ರಕರಣ ದಾಖಲು…..!
by CityXPressby CityXPressಗದಗ: ಅವಳಿ ನಗರದ ಗದಗ-ಬೆಟಗೇರಿಯಲ್ಲಿ ಬೆಳಗಾವಿ ವಿಭಾಗದ ಜಂಟಿ ಸಾರಿಗೆ ಆಯುಕ್ತ ಸಿದ್ದಪ್ಪ ಎಚ್. ಕಿಲ್ಲೇರ ನಿರ್ದೇಶನದಲ್ಲಿ ಪ್ರಾದೇಶಿಕ ಸಾರಿಗೆ ಅಧಿಕಾರಿ ಹಾಗೂ ನಿರೀಕ್ಷರು ಶುಕ್ರವಾರ 31ಕ್ಕೂ ಅಧಿಕ ಶಾಲಾ ವಾಹನಗಳನ್ನು ತಪಾಸಣೆಗೊಳಪಡಿಸಿ, 7 ಶಾಲಾ ವಾಹನಗಳ ವಿರುದ್ಧ ಪ್ರಕರಣ ದಾಖಲಿಸಿದರು. …
-
ರಾಜ್ಯ
ಲಕ್ಷ್ಮೇಶ್ವರ: ಶಾಲಾ ಬಸ್ ನಿಂದ LKG ವಿದ್ಯಾರ್ಥಿ ಬಿದ್ದು ಸಾವನ್ನಪ್ಪಿದ ಪ್ರಕರಣ:ಮಕ್ಕಳ ಹಕ್ಕುಗಳ ಆಯೋಗದಿಂದ ಸ್ವಪ್ರೇರಿತ ದೂರು..!
by CityXPressby CityXPressಗದಗ:ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲ್ಲೂಕಿನ ದೊಡ್ಡೂರು ಗ್ರಾಮದ ಹೊರವಲಯದಲ್ಲಿ ಖಾಸಗಿ ಶಾಲಾ ಬಸ್ ಸಿಬ್ಬಂದಿಗಳ ನಿರ್ಲಕ್ಷ್ಯದಿಂದ ಎಲ್ಕೆಜಿ ವಿದ್ಯಾರ್ಥಿ ಪ್ರಥಮ ಅರುಣ ಲಮಾಣಿ ಖಾಸಗಿ ಶಾಲಾ ವಾಹನದಡಿ ಸಿಲುಕಿ ಡಿಸೆಂಬರ್ 17 ರಂದು ಮೃತಪಟ್ಟ ಘಟನೆಗೆ ಸಂಬಂಧಿಸಿ, ಪತ್ರಿಕೆಗಳಲ್ಲಿ (ಸಿಟಿ ಎಕ್ಸಪ್ರೆಸ್) …
-
ಸುತ್ತಾ-ಮುತ್ತಾ
ಖಾಸಗಿ ಶಾಲೆಗಳಲ್ಲಿ ವಾಹನಗಳ ನಿರ್ವಹಣೆ ಮತ್ತು ಮಕ್ಕಳ ಬಗ್ಗೆ ಕಾಳಜಿಗೆ ಕ್ರಮ ವಹಿಸಲು ಕರವೇ ಆಗ್ರಹ….!
by CityXPressby CityXPressಲಕ್ಷ್ಮೇಶ್ವರ: ಖಾಸಗಿ ಶಾಲೆಗಳಲ್ಲಿ ವಾಹನಗಳ ನಿರ್ವಹಣೆ ಮತ್ತು ಮಕ್ಕಳ ಬಗ್ಗೆ ಕಾಳಜಿಗೆ ಕ್ರಮ ವಹಿಸಲು ಕರ್ನಾಟಕ ರಕ್ಷಣಾ ವೇದಿಕೆಯ ತಾಲೂಕ ಘಟಕದ ವತಿಯಿಂದ ತಹಶಿಲ್ದಾರ ಧನಂಜಯ ಅವರಿಗೆ ಮನವಿ ಸಲ್ಲಿಸಲಾಯಿತು. ವರದಿ : ಪರಮೇಶ ಎಸ್ ಲಮಾಣಿ. ಮನವಿ ನೀಡಿ ಮಾತನಾಡಿದ …
-
ಸುತ್ತಾ-ಮುತ್ತಾ
ತಿಮ್ಮಕ್ಕನವರ ಜೀವನ ಮತ್ತು ಪರಿಸರ ಪ್ರೀತಿ ಎಲ್ಲರಿಗೂ ಸ್ಫೂರ್ತಿ: ವೀಣಾ ಜಾಧವ…!
by CityXPressby CityXPressಲಕ್ಷ್ಮೇಶ್ವರ: ಸಾಲುಮರದ ತಿಮ್ಮಕ್ಕ ಅವರು ಕರ್ನಾಟಕದ ಹೆಮ್ಮೆಯ ಪರಿಸರವಾದಿ, ಪ್ರಕೃತಿಯ ಮೇಲಿನ ಅವರ ನಿಸ್ವಾರ್ಥ ಪ್ರೀತಿ ಮತ್ತು ಪರಿಸರ ಸಂರಕ್ಷಣೆಯ ಕಾರ್ಯವು ಇಂದು ಅವರನ್ನು ಜಾಗತಿಕ ಮಟ್ಟದಲ್ಲಿ ಗುರುತಿಸುವಂತೆ ಮಾಡಿದೆ ಮಕ್ಕಳಿಲ್ಲದಿದ್ದರೂ ಮರಗಳನ್ನೇ ಮಕ್ಕಳಂತೆ ಪ್ರೀತಿಸಿದ “ತಿಮ್ಮಕ್ಕನವರ ಜೀವನವು ಪ್ರತಿಯೊಬ್ಬರಿಗೂ ಮಾದರಿಯಾಗಿದೆ …
-
ರಾಜ್ಯ
ಲಕ್ಷ್ಮೇಶ್ವರ: ಸ್ಕೂಲ್ ಬಸ್ನಿಂದ ಬಿದ್ದ ಎಲ್ಕೆಜಿ ಮಗು ಸ್ಥಳದಲ್ಲೇ ಸಾವು..! ಶಾಲಾ ಆಡಳಿತ ಮಂಡಳಿ ನಿರ್ಲಕ್ಷ್ಯದ ವಿರುದ್ಧ ಆಕ್ರೋಶ..!
by CityXPressby CityXPressಗದಗ: ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲ್ಲೂಕಿನ ದೊಡ್ಡೂರು ಗ್ರಾಮದ ಹೊರವಲಯದಲ್ಲಿ ಖಾಸಗಿ ಶಾಲಾ ಬಸ್ನ ಸಿಬ್ಬಂದಿಗಳ ನಿರ್ಲಕ್ಷ್ಯದಿಂದ ಎಲ್ಕೆಜಿ ವಿದ್ಯಾರ್ಥಿ ಸ್ಥಳದಲ್ಲೇ ಸಾವನ್ನಪ್ಪಿರುವ ಹೃದಯವಿದ್ರಾವಕ ಘಟನೆ ಸಂಭವಿಸಿದೆ. ಈ ದುರ್ಘಟನೆಯಿಂದ ಗ್ರಾಮದಲ್ಲಿ ಶೋಕ ಹಾಗೂ ಆಕ್ರೋಶದ ವಾತಾವರಣ ಆವರಿಸಿದೆ. ಮೃತ ಬಾಲಕನನ್ನು …
-
ರಾಜ್ಯ
ಜೀವಂತ ಇದ್ದ ವ್ಯಕ್ತಿಗೆ ಮರಣ ಪ್ರಮಾಣ ಪತ್ರ ನೀಡಿ ಯಡವಟ್ಟು ಮಾಡಿದ ಪುರಸಭೆ ಅಧಿಕಾರಿಗಳು …!
by CityXPressby CityXPressಗದಗ : ತನ್ನ ಸಹೋದರನ ಮರಣ ಪ್ರಮಾಣ ಪತ್ರ ನೀಡುವಂತೆ ಕೋರಿ ಅರ್ಜಿ ಸಲ್ಲಿಸಿದ್ದ ಜೀವಂತ ಇದ್ದ ವ್ಯಕ್ತಿಗೆ ಮರಣ ಪ್ರಮಾಣ ಪತ್ರ ನೀಡಿ ಯಡವಟ್ಟು ಮಾಡಿದ ಘಟನೆ ಲಕ್ಷ್ಮೇಶ್ವರ ಪುರಸಭೆಯಲ್ಲಿ ನಡೆದಿದೆ. ವರದಿ : ಪರಮೇಶ ಎಸ್ ಲಮಾಣಿ. ಘಟನೆಯ …
-
ಲಕ್ಷ್ಮೇಶ್ವರ: ಕರ್ನಾಟಕ ರಾಜ್ಯ ಶಿಕ್ಷಕರ ಕಲ್ಯಾಣ ನಿಧಿ ಬೆಂಗಳೂರು ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಶಿರಹಟ್ಟಿ ಇವರ ವತಿಯಿಂದ ತಾಲ್ಲೂಕು ಮಟ್ಟದ ಪ್ರಾಥಮಿಕ ಹಾಗೂ ಪ್ರೌಢಶಾಲಾ ಶಿಕ್ಷಕರಿಗಾಗಿ ೨೦೨೫-೨೬ನೇ ಸಾಲಿನ ತಾಲ್ಲೂಕು ಮಟ್ಟದ ಶಿಕ್ಷಕರ ಸಹಪಠ್ಯ ಚಟುವಟಿಕೆ ಸ್ಪರ್ಧೆಗಳನ್ನು ಲಕ್ಷ್ಮೇಶ್ವರ ತಾಲೂಕಿನ …