ತಿರುಮಲ ಶ್ರೀ ವೆಂಕಟೇಶನ ಸನ್ನಿಧಾನದಲ್ಲಿ ಕಾಲ್ತುಳಿತದಿಂದ ಆರು ಜನ ಭಕ್ತರು ಸಾವನ್ನಪ್ಪಿದ್ದಾರೆ. ಘಟನೆಯ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ತೀವ್ರ ಆಘಾತ ವ್ಯಕ್ತಪಡಿಸಿದ್ದಾರೆ. ಭಕ್ತರು ಮೃತಪಟ್ಟಿರುವುದು ದುಃಖಕರವಾಗಿದ್ದು, ಗಾಯಾಳುಗಳು ಶೀಘ್ರ ಗುಣಮುಖರಾಗಲಿ ಎಂದು ಹಾರೈಸಿದ್ದಾರೆ. ಆಂಧ್ರ ಸರ್ಕಾರಕ್ಕೆ ಎಲ್ಲ ರೀತಿಯಲ್ಲೂ ಸಹಾಯ …
Tag: