ಗದಗ:ಗದಗ ನಗರದಲ್ಲಿ ಇತ್ತೀಚೆಗೆ ಸಾಮಾಜಿಕ ಸೌಹಾರ್ದತೆಗೆ ಧಕ್ಕೆ ಉಂಟುಮಾಡುವ ರೀತಿಯಲ್ಲಿ ಕಾರಿನ ಮೇಲೆ ಪಾಕಿಸ್ತಾನ ಧ್ವಜ ಪ್ರದರ್ಶನ ಮಾಡಿರುವ ಘಟನೆ ತಡವಾಗಿ ಬೆಳಕಿಗೆ ಬಂದಿತ್ತು. ಗದಗ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬಕ್ರೀದ್ ಹಬ್ಬದಂದು, ಅಪ್ರಾಪ್ತ ವಯಸ್ಸಿನ ಇಬ್ಬರು ಯುವಕರು ಕಾರಿನ …
ರಾಜ್ಯ