ನರೇಗಲ್ಲ: ಪಟ್ಟಣ ಪಂಚಾಯಿತಿ ಸಭಾ ಭವನದಲ್ಲಿ ಗುರುವಾರ ಭಗವಾನ್ ಮಹಾವೀರ ಜಯಂತಿಯನ್ನು ಭವ್ಯವಾಗಿ ಆಚರಿಸಲಾಯಿತು. ಈ ಸಂದರ್ಭದಲ್ಲಿ ಪ.ಪಂ ಮುಖ್ಯಾಧಿಕಾರಿ ಮಹೇಶ ನಿಡಶೇಶಿ ಮಾತನಾಡಿ, “ಭಗವಾನ್ ಮಹಾವೀರರು ಎಲ್ಲಾ ಜೀವಿಗಳ ಮೇಲಿನ ಅಹಿಂಸೆ ಮತ್ತು ಕರುಣೆಯ ಬಲವಾದ ಪ್ರತಿಪಾದಕರಾಗಿದ್ದರು. ಅವರು ಚಿಕ್ಕ …
Tag: