ಗದಗ: ಗದಗ ನಗರದಲ್ಲಿ ಇಂದು ಖಾಸಗಿ ಕಾರ್ಯಕ್ರಮಕ್ಕಾಗಿ ಆಗಮಿಸಿದ್ದ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ನಗರದ ನೀರೀಕ್ಷಣಾ ಮಂದಿರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದರು. ಈ ಸಂದರ್ಭದಲ್ಲಿ ಹಲವು ಪ್ರಮುಖ ವಿಚಾರಗಳನ್ನು ಅವರು ಸ್ಪಷ್ಟಪಡಿಸಿದರು. ವಿಶೇಷವಾಗಿ ಜಾತಿಗಣತಿ, ಹಿಂದುಳಿದ ವರ್ಗಗಳ ಸಮೀಕ್ಷೆ, ರಾಜ್ಯಪಾಲರ ಪತ್ರ, ಬೆಳೆಹಾನಿ, …
ರಾಜ್ಯ