ಕೊಪ್ಪಳ: ತುಂಗಭದ್ರಾ ನದಿಯಲ್ಲಿ ಈಜಲು ಹೋಗಿದ್ದ ವೈದ್ಯೆ ನೀರು ಪಾಲಾಗಿರುವ ಘಟನೆ ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಸಾಣಾಪುರದಲ್ಲಿ ನಡೆದಿದೆ. ಹೈದ್ರಾಬಾದ್ ಮೂಲದ ಅನನ್ಯ ಮೋಹನ್ ರಾವ್ (26) ನೀರು ಪಾಲಾದ ವೈದ್ಯೆ ಎಂದು ತಿಳಿದು ಬಂದಿದೆ. ಹೈದ್ರಾಬಾದ್ ಖಾಸಗಿ ಆಸ್ಪತ್ರೆಯಲ್ಲಿ …
ರಾಜ್ಯ