ಗದಗ:ಗದಗ ಜಿಲ್ಲಾ ನ್ಯಾಯಾಲಯಕ್ಕೆ ಆತ್ಮಾಹುತಿ ಬಾಂಬ್ ದಾಳಿ ನಡೆಸುವುದಾಗಿ ಬೆದರಿಕೆ ಸಂದೇಶವೊಂದು ಬಂದಿದೆ. ಗದಗ ಜಿಲ್ಲಾ ನ್ಯಾಯಾಧೀಶರ ಅಧಿಕೃತ ಇಮೇಲ್ ವಿಳಾಸಕ್ಕೆ ಈ ಬೆದರಿಕೆ ಸಂದೇಶ ಬಂದಿದ್ದು, ಮಧ್ಯಾಹ್ನ 1:55ರ ಸುಮಾರಿಗೆ ಆತ್ಮಾಹುತಿ ದಾಳಿಯ ಮೂಲಕ ಸ್ಫೋಟ ನಡೆಸುವುದಾಗಿ ಸಂದೇಶದಲ್ಲಿ ಉಲ್ಲೇಖಿಸಲಾಗಿದೆ. …
ರಾಜ್ಯ