ಗದಗ: ಆಗಸ್ಟ್ 24 ರಂದು ಗದಗದಲ್ಲಿ ಜಿಲ್ಲಾ ದ್ವಿತೀಯ ಕದಳಿ ಮಹಿಳಾ ಸಮ್ಮೇಳನ ಜರುಗಲಿದೆ ಎಂದು ಜಿಲ್ಲಾಧ್ಯಕ್ಷೆ ಸುಧಾ ಹುಚ್ಚಣ್ಣವರ ತಿಳಿಸಿದರು. ಬುಧವಾರ ಗದಗನ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಅವರು ಈ ಕುರಿತು ಮಾತನಾಡಿದರು. ಸಮ್ಮೇಳನದ ಅಂಗವಾಗಿ ಬೆಳಿಗ್ಗೆ ರಾಷ್ಟ್ರ …
Tag: