ಶಿವರಾಜ್ ಕುಮಾರ್ ಅಭಿನಯದ ‘ಭೈರತಿ ರಣಗಲ್’ ಚಿತ್ರ ಮೊದಲ ದಿನವೇ ಭರ್ಜರಿ ಗಳಿಕೆ ಮಾಡಿದೆ. ‘ಮಫ್ತಿ’ ಚಿತ್ರದ ಪ್ರೀಕ್ವೆಲ್ ಆಗಿರುವ ಈ ಚಿತ್ರಕ್ಕೆ ಪ್ರೇಕ್ಷಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಶಿವಣ್ಣನನ್ನು ಭೈರತಿ ರಣಗಲ್ ಅವತಾರದಲ್ಲಿ ನೋಡಿ ಫ್ಯಾನ್ಸ್ ಖುಷಿ ಪಟ್ಟಿದ್ದಾರೆ. ಮೊದಲ …
Tag: