ಶಿರಹಟ್ಟಿ: ಕರ್ನಾಟಕ ರಕ್ಷಣಾ ವೇದಿಕೆ ಗದಗ ಜಿಲ್ಲಾ ಘಟಕದ ವತಿಯಿಂದ ಶಿರಹಟ್ಟಿ ತಾಲೂಕಿನ ನೂತನ ಅಧ್ಯಕ್ಷರನ್ನಾಗಿ ಶಿವು ಮಠದ ಇವರನ್ನ ನೇಮಕ ಮಾಡಲಾಗಿದೆ. ಜಿಲ್ಲಾಧ್ಯಕ್ಷರಾದ ಹನುಮಂತಪ್ಪ ಅಬ್ಬಿಗೇರಿ ಅವರು, ಈ ವೇಳೆ ಮಾತನಾಡಿ, ರಾಜ್ಯಾಧ್ಯಕ್ಷರ ಆದೇಶದ ಮೇರೆಗೆ ಗದಗ ಜಿಲ್ಲೆಯಲ್ಲಿ ಸಂಘಟನೆಯನ್ನು …
Tag: