ಗದಗ:ನಗರದ ಕೆ.ಎಲ್.ಇ. ಸಂಸ್ಥೆಯ ಕಲಾ ಹಾಗೂ ವಾಣಿಜ್ಯ ಮಹಾವಿದ್ಯಾಲಯದ ಕನ್ನಡ ವಿಭಾಗದ ಉಪನ್ಯಾಸಕರಾದ ರಾಮಚಂದ್ರ ಪಡೆಸೂರ ಇವರಿಗೆ ಕನ್ನಡ ವಿಶ್ವವಿದ್ಯಾಲಯದ ಹಸ್ತಪ್ರತಿಶಾಸ್ತ್ರ ವಿಭಾಗವು ಪಿಎಚ್.ಡಿ ಪದವಿಯನ್ನು ನೀಡಿ ಘೋಶಿಸಿದೆ. ಹಂಪಿಯ ಕನ್ನಡ ವಿಶ್ವವಿದ್ಯಾಲಯದ ಹಸ್ತಪ್ರತಿಶಾಸ್ತ್ರ ಸಹ ಪ್ರಾಧ್ಯಾಪಕರಾದ ಡಾ. ಸರಸ್ವತಿದೇವಿ ಎಸ್. …
Tag: