ಗದಗ:ಸದ್ಯದಲ್ಲಿಯೇ ರಾಷ್ಟ್ರರಾಜಕಾರಣದಲ್ಲಿ ಸುನಾಮಿ ಆಗುತ್ತದೆ ಎಂದು ಗದಗನಲ್ಲಿ ಕೋಡಿಮಠದ ಶ್ರೀ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಸ್ಪೋಟಕ ಭವಿಷ್ಯ ನುಡಿದಿದ್ದಾರೆ. ರಾಷ್ಟ್ರ ರಾಜ್ಯಕಾರಣದಲ್ಲಿ ಸುನಾಮಿ ಆಗುತ್ತದೆ, ರಾಷ್ಟ್ರ ರಾಜಕಾರಣದಲ್ಲಿ ರಾಜಕೀಯ ಸುನಾಮಿ ಆಗುವ ಲಕ್ಷಣಗಳು ಬಹಳ ಇವೆ ಎಂದು ಹೇಳಿದ ಶ್ರೀಗಳು …
Tag: